ETV Bharat / state

ಯಾದಗಿರಿಯಲ್ಲಿ 56 ಕೊರೊನಾ ಕೇಸ್ ಪತ್ತೆ: ಸೋಂಕಿತರ ಸಂಖ್ಯೆ 1,988ಕ್ಕೆ ಏರಿಕೆ - ಯಾದಗಿರಿ ಕೊರೊನಾ ಪ್ರಕರಣಗಳು

ಯಾದಗಿರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರುತ್ತಿದ್ದು, ನಿನ್ನೆ 56 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

Yadagir
Yadagir
author img

By

Published : Jul 27, 2020, 1:06 PM IST

ಯಾದಗಿರಿ: ಜಿಲ್ಲೆಯಲ್ಲಿ ನಿನ್ನೆ 56 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 1,988ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರುತ್ತಿದ್ದು, ಮಹಾರಾಷ್ಟ್ರದಿಂದ ಆಗಮಿಸಿದ್ದ ವಲಸಿಗರಲ್ಲೇ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ನಿನ್ನೆ ಸೋಂಕು ಪತ್ತೆಯಾದವರನ್ನು ಚಿಕಿತ್ಸೆಗಾಗಿ ಜಿಲ್ಲೆಯ ನಿಗದಿತ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಟ್ಟು ಜಿಲ್ಲೆಯಲ್ಲಿ ಪತ್ತೆಯಾದ ಪ್ರಕರಣಗಳ ಪೈಕಿ ಇಲ್ಲಿಯವರೆಗೆ 1,574 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 412 ಸಕ್ರಿಯ ಪ್ರಕರಣಗಳಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.