ETV Bharat / state

ಯಾದಗಿರಿ: 68 ಕೊರೊನಾ ಸೋಂಕಿತ ಪ್ರಕರಣ ಪತ್ತೆ - ಕೊರೊನಾ ಸುದ್ದಿ

ಇಂದು ಯಾದಗಿರಿ ಜಿಲ್ಲೆಯಲ್ಲಿ ಹೊಸದಾಗಿ 68 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 4,122ಕ್ಕೆ ಏರಿಕೆಯಾಗಿದೆ.

Yadagiri
Yadagiri
author img

By

Published : Aug 20, 2020, 10:44 PM IST

ಯಾದಗಿರಿ: ಜಿಲ್ಲೆಯಲ್ಲಿಂದು ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ 54 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದುವರೆಗೆ 2,851 ಮಂದಿ ಚೇತರಿಕೆ ಕಂಡಿದ್ದಾರೆ.

ಇಂದು ಹೊಸದಾಗಿ 68 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 4,122ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1,241 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾ ಸೋಂಕಿನಿಂದ ಇಂದು 4 ಜನರು ಮೃತಪಟ್ಟಿದ್ದು, ಒಟ್ಟಾರೆ ಜಿಲ್ಲೆಯಲ್ಲಿ 30 ಜನರು ಮೃತಪಟ್ಟಿದ್ದಾರೆ.

ಇಂದು ವರದಿಯಾದ 68 ಪ್ರಕರಣಗಳಲ್ಲಿ 26 ಜನ ಯಾದಗರಿ ನಗರ ಮತ್ತು ಗ್ರಾಮೀಣ ಪ್ರದೇಶವರು, 33 ಜನ ಶಹಾಪುರ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ಭಾಗದವರು. ಇನ್ನುಳಿದ 9 ಪ್ರಕರಣಗಳು ಸುರಪೂರ ತಾಲ್ಲೂಕಿನ ನಗರ ಮತು ಗ್ರಾಮೀಣ ಪ್ರದೇಶದವರು ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.