ETV Bharat / state

ಯಾದಗಿರಿ: 71 ಜನ ಸೋಂಕಿನಿಂದ ಗುಣಮುಖ, 70 ಪ್ರಕರಣಗಳು ಪತ್ತೆ - yadagiri corona news

ಯಾದಗಿರಿ ಜಿಲ್ಲೆಯಲ್ಲಿಂದು ಸೋಂಕಿನಿಂದ 71 ಜನ ಸಂಪೂರ್ಣ ಗುಣಮುಖರಾಗಿದ್ದು, ಹೊಸದಾಗಿ 70 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇಂದು ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.

corona news
ಯಾದಗಿರಿ
author img

By

Published : Aug 7, 2020, 11:17 PM IST

ಯಾದಗಿರಿ: ಜಿಲ್ಲೆಯಲ್ಲಿಂದು ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ 71 ಜನ ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದೂವರೆಗೆ 2063 ಮಂದಿ ಗುಣಮುಖರಾಗಿದ್ದಾರೆ. ಹೊಸದಾಗಿ 70 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 2770ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 693 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾ ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದು, ಒಟ್ಟಾರೆ ಜಿಲ್ಲೆಯಲ್ಲಿ 14 ಜನರು ಮೃತಪಟ್ಟಿದ್ದಾರೆ.

ಇಂದು ವರದಿಯಾದ 70 ಪ್ರಕರಣಗಳಲ್ಲಿ 16 ಜನ ಯಾದಗರಿ ನಗರ ಮತ್ತು ಗ್ರಾಮೀಣ ಪ್ರದೇಶದವರು, 5 ಜನ ಶಹಾಪುರ ತಾಲೂಕಿನ ನಗರ ಮತ್ತು ಗ್ರಾಮೀಣ ಭಾಗದವರು. ಇನ್ನೂಳಿದ 49 ಪ್ರಕರಣಗಳು ಸುರಪೂರ ನಗರ ಹಾಗೂ ಗ್ರಾಮೀಣ ಪ್ರದೇಶದವರಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.