ETV Bharat / state

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸಿಎಂಗೆ ಮನವಿ - vijayapur ldistrict muddebihal taluk

ಮಾಸಿಕ 12 ಸಾವಿರ ರೂ ವೇತನ ಹಾಗೂ ಆರೋಗ್ಯ ರಕ್ಷಣಾ ಸಾಮಗ್ರಿ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಸಿಎಂಗೆ ಮನವಿ ಸಲ್ಲಿಸಲಾಯಿತು.

ವಿವಿಧ ಬೇಡಿಕೆ  A plea for CM to fulfill the demands of Asha workersಆಶಾ ಕಾರ್ಯಕರ್ತೆಯರಿಂದ ಸಿಎಂಗೆ ಮನವಿ ಪತ್ರ
ವಿವಿಧ ಬೇಡಿಕೆ ಈಡೇರಿಸುವಂತೆ ಆಶಾ ಕಾರ್ಯಕರ್ತೆಯರಿಂದ ಸಿಎಂಗೆ ಮನವಿ ಪತ್ರ
author img

By

Published : Jul 15, 2020, 5:31 PM IST

ಮುದ್ದೇಬಿಹಾಳ (ವಿಜಯಪುರ): ಮಾಸಿಕ 12 ಸಾವಿರ ರೂ ವೇತನ ಹಾಗೂ ಆರೋಗ್ಯ ರಕ್ಷಣಾ ಸಾಮಗ್ರಿ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ತಾಲೂಕು ಪಂಚಾಯಿತಿ ಅಧೀಕ್ಷಕರ ಮುಖಾಂತರ ಸಿಎಂಗೆ ಮನವಿ ಪತ್ರ ಸಲ್ಲಿಸಲಾಯಿತು.

A plea for CM to fulfill the demands of Asha workers
ಸಿಎಂಗೆ ಮನವಿ ಪತ್ರ

ತಾಲೂಕು ಪಂಚಾಯಿತಿ ಪ್ರಭಾರಿ ಲೆಕ್ಕ ಅಧೀಕ್ಷಕ ಎನ್.ಎಂ.ಬಿಸ್ಟಗೊಂಡ ಅವರಿಗೆ ಮನವಿ ಸಲ್ಲಿಸಿದ ಆಶಾ ಕಾರ್ಯಕರ್ತೆಯರು, ನಮಗೆ ಜೀವನ ಭದ್ರತೆ ಹಾಗೂ ಯಾವುದೇ ಹೆಚ್ಚಿನ ವೇತನ ಇರುವುದಿಲ್ಲ.

ವಿವಿಧ ಬೇಡಿಕೆ ಈಡೇರಿಸುವಂತೆ ಆಶಾ ಕಾರ್ಯಕರ್ತೆಯರಿಂದ ಸಿಎಂಗೆ ಮನವಿ ಪತ್ರ

ಜುಲೈ 10ರಿಂದಲೇ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದರೂ ಈವರೆಗೆ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.