ETV Bharat / state

ಲಾರಿ ಡಿಕ್ಕಿ: ಬೈಕ್​ ಸವಾರ ಸ್ಥಳದಲ್ಲೇ ಸಾವು - ಲೆಟೆಸ್ಟ್ ಯಾದಗಿರಿ ನ್ಯೂಸ್

ಲಾರಿಯು ಬೈಕ್ ಸವಾರನೊಬ್ಬನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ನಗರದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.

ಲಾರಿ-ಬೈಕ್ ಡಿಕ್ಕಿ: ಬೈಕ್​ ಸವಾರ ಸ್ಥಳದಲ್ಲೇ ದುರ್ಮರಣ
author img

By

Published : Nov 16, 2019, 8:19 AM IST

ಯಾದಗಿರಿ: ಅನ್ನ ಭಾಗ್ಯದ ಅಕ್ಕಿ ಲಾರಿಯು ಬೈಕ್ ಸವಾರನೊಬ್ಬನಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.

ನಗರದ ಚಟಾನ್​ಗಲ್ಲಿ ನಿವಾಸಿ ವಾಜೀದ್ (22) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಶುಕ್ರವಾರದಂದು ಸುರಪುರ ನಗರದಲ್ಲಿನ ಪಡಿತರ ಅಂಗಡಿಗೆ ಅನ್ನ ಭಾಗ್ಯದ ಅಕ್ಕಿ ಮೂಟೆಗಳನ್ನು ಸರಬರಾಜು ಮಾಡಿ ಯಾದಗಿರಿ ನಗರದ ಹೊಸಳ್ಳಿ ಕ್ರಾಸ್​ನ ಗೊದಾಮಿಗೆ ಲಾರಿ ವಾಪಸ್ಸು ತೆರಳುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರಿಂದ ಪರಿಶೀಲನೆ ಕಾರ್ಯ ಆರಂಭವಾಗಿದೆ. ಸದ್ಯ ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಅನ್ನ ಭಾಗ್ಯದ ಅಕ್ಕಿ ಲಾರಿ ಬೈಕ್ ಸವಾರನೊಬ್ಬನಿಗೆ ಡಿಕ್ಕಿ ಹೋಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಾ ಘಟನೆ ಯಾದಗಿರಿ ನಗರದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ. ನಗರದ ಚಟಾನ್ ಗಲ್ಲಿ ನಿವಾಸಿ ವಾಜೀದ್ (22) ಅಪಘತದಲ್ಲಿ ಮೃತಪಟ್ಟ ದುರ್ದೈವಿ..

Body:ಸುರಪುರ ನಗರದಲ್ಲಿನ ಪಡಿತರ ಅಂಗಡಿಗೆ ಅನ್ನ ಭಾಗ್ಯದ ಅಕ್ಕಿ ಮುಟೆಗಳನ್ನ ಸರಬರಾಜು ಮಾಡಿ ಯಾದಗಿರಿ ನಗರದ ಹೊಸಳ್ಳಿ ಕ್ರಾಸ್ ಬಳಿ ಇರುವ ಆಹರ ನಾಗರಿಕ ಸರಬರಾಜು ಗೊದಾಮಿಗೆ ಲಾರಿ ವಾಪಸ್ಸು ತೆರಳುವಂತಾ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು ಘಟನಾ ಸ್ಥಳಕ್ಕೆ ಆಗಮಿಸಿದ ಪೋಲಿಸರಿಂದ ಪರಿಶೀಲನೆ ಕಾರ್ಯ ನಡೆದಿದೆ..Conclusion:ಈ ಕುರಿತು ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ETV Bharat Logo

Copyright © 2025 Ushodaya Enterprises Pvt. Ltd., All Rights Reserved.