ETV Bharat / state

ಯಾದಗಿರಿ ಸಿಲಿಂಡರ್​ ಸ್ಫೋಟ ಪ್ರಕರಣ: ಮತ್ತಿಬ್ಬರು ಸಾವು, ಮೃತರ ಸಂಖ್ಯೆ 15ಕ್ಕೆ ಏರಿಕೆ - ಯಾದಗಿರಿ ಸಿಲಿಂಡರ್​ ಸ್ಫೋಟ ಪ್ರಕರಣ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಮನೆಯೊಂದರಲ್ಲಿ ಸಂಭವಿಸಿದ ಭೀಕರ ಸಿಲಿಂಡರ್​ ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಇಂದು ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

Death toll rises in Yadgir cylinder blast case
ಸಿಲಿಂಡರ್ ಸ್ಫೋಟ ಪ್ರಕರಣದ ಸಾವಿನ ಸಂಖ್ಯೆ ಹೆಚ್ಚಳ
author img

By

Published : Mar 6, 2022, 7:19 PM IST

ಯಾದಗಿರಿ : ಫೆ.25 ರಂದು ನಡೆದ ಸಿಲಿಂಡರ್​​​​ ದುರಂತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಇಂದು ಇಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಗಾಯಗೊಂಡು ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಗಣ್ಣ ಹಳ್ಳದ (47), ಚಂದ್ರಶೇಖರ ಮಲಗೊಂಡ (45) ಎಂಬುವವರು ಮೃತಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದು, ಗ್ರಾಮದಲ್ಲಿ ಆತಂಕ ಮೂಡಿಸಿದೆ.

ಫೆ.25ರಂದು ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಮನೆಯೊಂದರಲ್ಲಿ ಸಂಭವಿಸಿದ ಭೀಕರ ಸಿಲಿಂಡರ್​ ಸ್ಫೋಟದಲ್ಲಿ 24-25 ಜನ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಕಲಬುರಗಿಯ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿತ್ತು.

ಇದನ್ನೂ ಓದಿ: ಯಾದಗಿರಿ ಸಿಲಿಂಡರ್​ ಸ್ಫೋಟ ಪ್ರಕರಣ: ಮತ್ತಿಬ್ಬರು ಸಾವು, ಮೃತರ ಸಂಖ್ಯೆ 13ಕ್ಕೆ ಏರಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.