ETV Bharat / state

ಯಾದಗಿರಿಯಲ್ಲಿ ಟಂಟಂ ವಾಹನಗಳ ಮೇಲೆ ದಾಳಿ.. 35 ಬಾಲಕಾರ್ಮಿಕರ ರಕ್ಷಣೆ..

author img

By

Published : Nov 19, 2019, 5:36 PM IST

Updated : Nov 19, 2019, 6:51 PM IST

ಹತ್ತಿ ಬಿಡಿಸುವ ಕೂಲಿ ಕೆಲಸಕ್ಕೆ ಮಕ್ಕಳನ್ನು ಕರೆದೊಯ್ಯುವ ಟಂಟಂಗಳ ಮೇಲೆ ದಾಳಿ ನಡೆಸಿದ ಬಾಲಕಾರ್ಮಿಕ ಇಲಾಖೆಯ ಯೋಜನಾ ಅಧಿಕಾರಿಗಳು 35 ಶಾಲಾ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.

ಯಾದಗಿರಿಯಲ್ಲಿ ಟಂಟಂ ವಾಹನಗಳ ಮೇಲೆ ದಾಳಿ ಮಾಡಿ 35 ಬಾಲಕಾರ್ಮಿಕರನ್ನು ರಕ್ಷಣೆ ಮಾಡಲಾಯಿತು.

ಯಾದಗಿರಿ: ಕೂಲಿ ಕೆಲಸಕ್ಕಾಗಿ ಮಕ್ಕಳನ್ನು ಕೆರೆದುಕೊಂಡು ಹೋಗುತ್ತಿರುವ ಟಂಟಂ ವಾಹನಗಳ ಮೇಲೆ ಬಾಲ ಕಾರ್ಮಿಕ ಇಲಾಖೆ ಅಧಿಕಾರಿಗಳು ದಾಳಿ ನಡೆಸುವ ಮೂಲಕ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಓದುತ್ತಿರುವ 35 ಶಾಲಾ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.

ಯಾದಗಿರಿಯಲ್ಲಿ ಟಂಟಂ ವಾಹನಗಳ ಮೇಲೆ ದಾಳಿ ಮಾಡಿ 35 ಬಾಲಕಾರ್ಮಿಕರನ್ನು ರಕ್ಷಣೆ ಮಾಡಲಾಯಿತು.

ಸುರಪುರ ತಾಲೂಕಿನ ಕೆಂಭಾವಿ ಪಟ್ಟಣ ವ್ಯಾಪ್ತಿಯ ಹಲವೆಡೆ ಬಾಲಕಾರ್ಮಿಕ ಇಲಾಖೆ ಯೋಜನಾ ಅಧಿಕಾರಿ ರಘುವೀರಸಿಂಗ್ ಠಾಕೂರ್ ಹಾಗೂ ಪಿಎಸ್ಐ ಸುದರ್ಶನ ರೆಡ್ಡಿ ಅವರ ನೇತೃತ್ವದಲ್ಲಿ ದಾಳಿ ನಡೆದಿತ್ತು.

ಹಣದ ಆಸೆಗಾಗಿ ಪೋಷಕರು ತಮ್ಮ ಮಕ್ಕಳನ್ನು ಶಾಲೆ ಬಿಡಿಸಿ ಹತ್ತಿ ಬಿಡಿಸುವ ಕೂಲಿ ಕೆಲಸಕ್ಕಾಗಿ ಟಂಟಂ ವಾಹನಗಳಲ್ಲಿ ಕಳಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಇಂದು ದಾಳಿ ನಡೆಸಿ ಎಂಟು ಟಂಟಂ ವಾಹನಗಳನ್ನ ಜಪ್ತಿ ಮಾಡಿಕೊಂಡಿದ್ದಾರೆ. ಓದುವ ಮಕ್ಕಳನ್ನು ಕೂಲಿಗಾಗಿ ಶಾಲೆ ಬಿಡಿಸುವುದು ಅಪರಾಧ ಎಂದು ಅಧಿಕಾರಿಗಳು ಮಕ್ಕಳ ಪೋಷಕರಿಗೆ ತಿಳಿ ಹೇಳಿದ್ದಾರೆ.

Intro:ಯಾದಗಿರಿ: ಕೂಲಿ ಕೆಲಸಕ್ಕಾಗಿ ಮಕ್ಕಳನ್ನ ಕುರಿ ಹಿಂಡಿನಂತೆ ತುಂಬಿಕೊಂಡು ಹೋಗುತ್ತಿರುವ ಟಂಟಂ ವಾಹನಗಳ ಮೇಲೆ ಬಾಲ ಕಾರ್ಮಿಕ ಇಲಾಖೆ ಅಧಿಕಾರಿಗಳು ದಾಳಿ ನಡೆಸುವ ಮೂಲಕ ವಿವಿಧಾ ಶಾಲೆಗಳಲ್ಲಿ ಓದುತ್ತಿರುವ 35 ಶಾಲಾ ಮಕ್ಕಳನ್ನ ರಕ್ಷಣೆ ಮಾಡಿದ್ದಾರೆ. ಬಾಲ ಕಾರ್ಮಿಕ ಇಲಾಖೆ ಯೋಜನಾ ಅಧಿಕಾರಿ ರಘುವೀರಸಿಂಗ್ ಠಾಕೂರ್ ಹಾಗೂ ಪಿಎಸ್ಐ ಸುದರ್ಶನ ರೆಡ್ಡಿ ಅವರ ನೇತ್ರತ್ವದಲ್ಲಿ ಅಧಿಕಾರಿಗಳಿಂದ ಸುರಪುರ ತಾಲ್ಲೂಕಿನ ಕೆಂಭಾವಿ ಪಟ್ಟಣ ವ್ಯಪ್ತಿಯ ಹಲವೆಡೆ ದಾಳಿ ನಡೆದಿದೆ.

Body:ಹಣದ ಆಸೆಗಾಗಿ ಪೋಷಕರು ತಮ್ಮ ಮಕ್ಕಳನ್ನ ಶಾಲೆ ಬಿಡಿಸಿ ಹತ್ತಿ ಬಿಡಿಸುವ ಕೂಲಿ ಕೆಲಸಕ್ಕಾಗಿ ಟಂಟಂ ವಾಹನಗಳಲ್ಲಿ ಕಳಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಇಂದು ದಾಳಿ ನಡೆಸಿ ಎಂಟು ಟಂಟಂಗಳನ್ನ ಜಪ್ತಿ ಮಾಡಿಕೊಂಡಿದ್ದಾರೆ..

Conclusion:ಮಕ್ಕಳನ್ನ ಕುಲಿ ಕೆಲಸಕ್ಕಾಗಿ ಕಳುಹಿಸುವದು ಅಪರಾಧವಾಗಿದ್ದು, ಪೋಷಕರು ತಮ್ನ ಮಕ್ಕಳನ್ನ ಕೂಲಿ ಕೆಲಸಕ್ಕೆ ಕಳುಹಿಸಬಾರದು ಅಂತಾ ದಾಳಿ ಬಳಿಕ ಅಧಿಕಾರಿಗಳು ಪೋಷಕರಿಗೆ ತಿಳಿ ಹೆಳಿದ್ದರೆ...
Last Updated : Nov 19, 2019, 6:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.