ETV Bharat / state

ಬೈಕ್​ ಅಪಘಾತ: ಸವಾರ ಸ್ಥಳದಲ್ಲೇ ಸಾವು

ಯಾದಗಿರಿ ತಾಲೂಕಿನ ಅಲ್ಲಿಪೂರ ಹತ್ತಿರದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಬೈಕ್​ ಆಯತಪ್ಪಿ ರಸ್ತೆ ಬದಿಯ ತಡೆಗಲ್ಲಿಗೆ ಗುದ್ದಿದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರನನ್ನು ಜಿಲ್ಲಾಸ್ಪತ್ರೆಗೆ ದಾಖಳಿಸಲಾಗಿದೆ.

bike accident in yadagiri
ಬೈಕ್​ ಸವಾರ ಸ್ಥಳದಲ್ಲೇ ಸಾವು
author img

By

Published : Mar 19, 2020, 4:46 PM IST

ಯಾದಗಿರಿ: ವೇಗವಾಗಿ ಚಲಿಸುತ್ತಿದ್ದ ಬೈಕ್​ ಆಯ ತಪ್ಪಿ ರಸ್ತೆ ಬದಿ ತಡೆಗಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್​ ಸವಾರ ಸ್ಥಳದಲ್ಲೇ ಸಾವು

ತಾಲೂಕಿನ ಅಲ್ಲಿಪೂರ ತಾಂಡಾ ಬಳಿಯ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ದುರ್ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ನಾಲವಾರ ಗ್ರಾಮದ ನಿವಾಸಿ ಹೊನ್ನಪ್ಪ (35) ಎಂಬಾತ ಮೃತಪಟ್ಟಿದ್ದಾನೆ.

ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.