ETV Bharat / state

ಬಜೆಟ್​ ಹಿನ್ನೆಲೆ ಸಿಎಂ ಬಿಎಸ್​ವೈ ವಿದೇಶಿ ಪ್ರವಾಸ ರದ್ದು: ಡಿಸಿಎಂ ಕಾರಜೋಳ - ಬಜೆಟ್​ ಹಿನ್ನೆಲೆ ಸಿಎಂ ವಿದೇಶಿ ಪ್ರಯಾಣ ರದ್ದು

ಬಜೆಟ್​ ಅನುಮೋದನೆ ಕುರಿತಂತೆ ಸಭೆ, ಚರ್ಚೆ ಹಿನ್ನೆಲೆ ಸಿಎಂ ಬಿಎಸ್​ವೈ ವಿದೇಶಿ ಪ್ರವಾಸ ರದ್ದುಗೊಳಿಸಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.

DCM Govind karjol
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ
author img

By

Published : Jan 11, 2020, 12:09 PM IST

ಯಾದಗಿರಿ: ಫೆಬ್ರವರಿಯಲ್ಲಿ ಬಜೆಟ್​ಗೆ ಪೂರ್ವ ಸಿದ್ಧತೆಯಾಗಿ ಎಲ್ಲ ಇಲಾಖೆವಾರು ಸಾಮಾನ್ಯ ಸಭೆ ನಡೆಸುವ ಹಾಗೂ ಮಾರ್ಚ್​ ತಿಂಗಳಲ್ಲಿ ಬಜೆಟ್​ ಅನುಮೋದನೆ ಪಡೆಯುವ ಪ್ರಕ್ರಿಯೆ ನಡೆಯುವುದರಿಂದ ಸಿಎಂ ವಿದೇಶ ಪ್ರಯಾಣ ರದ್ದುಗೊಳಿಸಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

ಇನ್ನೂ ಉಪಚುನಾವಣೆ ವೇಳೆ ಯಾರಿಗೆ ಸಚಿವ ಸ್ಥಾನ ನೀಡುತ್ತೇವೆ ಎಂದು ಘೋಷಿಸಲಾಗಿದೆ. ಅವರಿಗೆ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ನೀಡಲಾಗುವುದು ಎಂದು ಹೇಳಿದರು.

ಸಚಿವ ಸ್ಥಾನ ಹಂಚಿಕೆ ವಿಷಯದಲ್ಲಿ ಬಿಜೆಪಿ ಹೈಕಮಾಂಡ್​ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಇದೇ ವೇಳೆ ಸಚಿವರು ಹೇಳಿದರು.

ಯಾದಗಿರಿ: ಫೆಬ್ರವರಿಯಲ್ಲಿ ಬಜೆಟ್​ಗೆ ಪೂರ್ವ ಸಿದ್ಧತೆಯಾಗಿ ಎಲ್ಲ ಇಲಾಖೆವಾರು ಸಾಮಾನ್ಯ ಸಭೆ ನಡೆಸುವ ಹಾಗೂ ಮಾರ್ಚ್​ ತಿಂಗಳಲ್ಲಿ ಬಜೆಟ್​ ಅನುಮೋದನೆ ಪಡೆಯುವ ಪ್ರಕ್ರಿಯೆ ನಡೆಯುವುದರಿಂದ ಸಿಎಂ ವಿದೇಶ ಪ್ರಯಾಣ ರದ್ದುಗೊಳಿಸಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

ಇನ್ನೂ ಉಪಚುನಾವಣೆ ವೇಳೆ ಯಾರಿಗೆ ಸಚಿವ ಸ್ಥಾನ ನೀಡುತ್ತೇವೆ ಎಂದು ಘೋಷಿಸಲಾಗಿದೆ. ಅವರಿಗೆ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ನೀಡಲಾಗುವುದು ಎಂದು ಹೇಳಿದರು.

ಸಚಿವ ಸ್ಥಾನ ಹಂಚಿಕೆ ವಿಷಯದಲ್ಲಿ ಬಿಜೆಪಿ ಹೈಕಮಾಂಡ್​ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಇದೇ ವೇಳೆ ಸಚಿವರು ಹೇಳಿದರು.

Intro:ಯಾದಗಿರಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ದಾವೋಸ್ ಪ್ರವಾಸ ರದ್ದುಗೊಳಿಸಿದ್ದು ಇದಕ್ಕೆ ಯಾವುದೇ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಅಂತ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಯಾದಗಿರಿಯಲ್ಲಿಂದು ಪ್ರತಿಕ್ರಿಯೆ ನೀಡಿದ್ದಾರೆ. ಬಜೆಟ್ ಪೂರ್ವಸ್ಥಿತಿಗೆ ಫೆಬ್ರವರಿ ತಿಂಗಳಲ್ಲಿ ಇಲಾಖಾವಾರು ಸರಣಿ ಸಭೆಗಳು ನಡೆಯಲಿದ್ದು ಮಾರ್ಚ ತಿಂಗಳ ಪ್ರಾರಂಭದಲ್ಲಿ ಬಜೆಟ್ ಅನುಮೋದನೆ ಪಡೆಯುವ ಪ್ರಕ್ರಿಯೆ ಇರುತ್ತದೆ. ಇಷ್ಟೆಲ್ಲಾ ಕೆಲಸ ಇರುವ ಹಿನ್ನೆಲೆ ಸಿಎಂ ವಿದೇಶ ಪ್ರಯಾಣ ರದ್ದು ಮಾಡಿದ್ದಯರೆ ಅಂತ ಸ್ಪಷ್ಟನೆ ನೀಡಿದ್ದಾರೆ‌.

Body:ಸಿಎಂ ವಿದೇಶ ಪ್ರವಾಸ ರದ್ದು ಮಾಡಿದ್ದು ರಾಜಕೀಯ ಅಥವಾ ಸಂಪುಟ ವಿಸ್ತರಣೆ ಬಳಿಕ ಬಿಜೆಪಿಯಲ್ಲಿ ಅಸಮಧಾನ ಸ್ಪೋಟಗೊಳ್ಳುತ್ತೆ ಅನ್ನೋ ಮಾಧ್ಯಮಗಳ ವರದಿಗಳು ಸತ್ಯಕ್ಕೆ ದೂರವಾದುದ್ದು ಅಂತ ತಿಳಿಸಿದ್ದಾರೆ...ಇನ್ನ ಉಪಚುನಾವಣೆ ಸಂದರ್ಭದಲ್ಲಿ ಸಚಿವ ಸ್ಥಾನ ನೀಡುವ ಕುರಿತು ಘೋಷಿಸಿದವರಿಗೆ ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ನೀಡಲಾಗುವದು, ಎಲ್ಲರಿಗೂ ಸಚಿವ ಸ್ಥಾನ ನೀಡಲು ಅಸಾಧ್ಯ ಅಂತ ತಿಳಿಸಿದರು...

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ನೀಡುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಕಾರಜೋಳ ನಮ್ಮದು ರಾಷ್ಟ್ರೀಯ ಪಕ್ಷ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಸಿಎಂ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ದರಾಗಿದ್ದೆವೆ ಅನ್ನುವ ಮೂಲಕ ಜಿಲ್ಲೆಯ ಸಚಿವ ಸ್ಥಾನದ ಆಕಾಂಕ್ಷಿಗಳಾದ ಶಾಸಕರಿಗೆ ಡಿಸಿಎಂ ಕಾರಜೋಳ ಕಿವಿಮಾತು ಹೇಳಿದ್ದಾರೆ...Conclusion:ಸಿಎಂ ವಿದೇಶ ಪ್ರವಾಸ ರದ್ದು ಮಾಡಿದ್ದು ರಾಜಕೀಯ ಅಥವಾ ಸಂಪುಟ ವಿಸ್ತರಣೆ ಬಳಿಕ ಬಿಜೆಪಿಯಲ್ಲಿ ಅಸಮಧಾನ ಸ್ಪೋಟಗೊಳ್ಳುತ್ತೆ ಅನ್ನೋ ಮಾಧ್ಯಮಗಳ ವರದಿಗಳು ಸತ್ಯಕ್ಕೆ ದೂರವಾದುದ್ದು ಅಂತ ತಿಳಿಸಿದ್ದಾರೆ...ಇನ್ನ ಉಪಚುನಾವಣೆ ಸಂದರ್ಭದಲ್ಲಿ ಸಚಿವ ಸ್ಥಾನ ನೀಡುವ ಕುರಿತು ಘೋಷಿಸಿದವರಿಗೆ ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ನೀಡಲಾಗುವದು, ಎಲ್ಲರಿಗೂ ಸಚಿವ ಸ್ಥಾನ ನೀಡಲು ಅಸಾಧ್ಯ ಅಂತ ತಿಳಿಸಿದರು...

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ನೀಡುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಕಾರಜೋಳ ನಮ್ಮದು ರಾಷ್ಟ್ರೀಯ ಪಕ್ಷ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಸಿಎಂ ಯಡಿಯೂರಪ್ಪ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ದರಾಗಿದ್ದೆವೆ ಅನ್ನುವ ಮೂಲಕ ಜಿಲ್ಲೆಯ ಸಚಿವ ಸ್ಥಾನದ ಆಕಾಂಕ್ಷಿಗಳಾದ ಶಾಸಕರಿಗೆ ಡಿಸಿಎಂ ಕಾರಜೋಳ ಕಿವಿಮಾತು ಹೇಳಿದ್ದಾರೆ...
ETV Bharat Logo

Copyright © 2025 Ushodaya Enterprises Pvt. Ltd., All Rights Reserved.