ETV Bharat / state

ಕಾರು ಅಪಘಾತ: ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಾಣಾಪಾಯದಿಂದ ಪಾರು - undefined

ಕಲಬುರಗಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಾಣಾಪಾಯದಿಂದ ಪರಾಗಿರುವ ಘಟನೆ ನಡೆದಿದೆ.

ಕಾರು ಅಪಘಾತ
author img

By

Published : May 11, 2019, 11:41 PM IST

ಯಾದಗಿರಿ: ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕಿಶಾನ ರಾಥೋಡ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.

ಮದುವೆ ಸಮಾರಂಭದ ನಿಮಿತ್ತ ಯಾದಗಿರಿಯಿಂದ ಕಲಬುರಗಿಗೆ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಅತೀ ವೇಗವಾಗಿ ಬಂದ ಕಾರು ಅಧ್ಯಕ್ಷರ ಕಾರಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್​ ಅಪಘಾತದಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಈ ಅವಘಡಕ್ಕೆ ಚಾಲಕನ ಅತಿ ವೇಗದ ಚಾಲನೆಯೇ ಕಾರಣ ಎನ್ನಲಾಗುತ್ತಿದೆ.

Intro:ಸ್ಥಳ : ಯಾದಗಿರಿ
ಫಾರ್ಮೆಟ : ಎ ವಿ
ಸ್ಲಗ್ : ಕಾರ್ ಅಪಘಾತ.

ನಿರೂಪಕ : ಯಾದಗಿರಿ ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕಿಶಾನ ರಾಥೋಡ ಕಾರ್ ಅಪಘಾತದಿಂದ ಪಾರಾಗಿದ್ದಾರೆ.

Body:ಯಾದಗಿರಿಯಿಂದ ಗುಲಬರ್ಗಾಕ್ಕೆ ತೇರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ ನಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಗಳು ಮದುವೆ ಸಮಾರಂಭದ ನಿಮಿತ್ಯವಾಗಿ ತೇರಳುತ್ತಿದ್ದ ಸಂದರ್ಭದಲ್ಲಿ ಕಾರ ಚಾಲಕನ ಅತಿ ವೇಗದಿಂದ ಈ ಅಪಘಾತ ನಡೆದಿದೆ.

Conclusion:ಕಲಬುರಗಿಗೆ ತೇರಳುತ್ತಿದ್ದ ಸಮಯದಲ್ಲಿ ಇನ್ನೊಂದು ಕಾರ ಬಂದು ಅತಿ ವೇಗವಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷನ ಕಾರಿಗೆ ಮುಂಭಾಗದಲ್ಲಿ ಡಿಕ್ಕಿ ಹೊಡದೆ ಪರಿಣಾಮ ಕಾರು ಅಪಘಾತಕ್ಕಿಡಾಗಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.