ETV Bharat / state

ಗುರಮಿಠಕಲ್ ಫುಟ್​ಪಾತ್​ನಲ್ಲಿದ್ದ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ - Clearing operation of unauthorized shops in gurumithakal footpath latest news

ಯಾದಗಿರಿ ಜಿಲ್ಲೆಯ ಗುರಮಿಠಕಲ್ ಪಟ್ಟಣದ ಪುರಸಭೆ ಅಧಿಕಾರಿಗಳು ಇಂದು ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸಿದರು.

yadagiri
ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ ನಡೆಸಲಾಯಿತು.
author img

By

Published : Dec 7, 2019, 9:03 PM IST

ಯಾದಗಿರಿ: ಇಲ್ಲಿನ ಫುಟ್​ಪಾತ್ ಮೇಲೆ ಅನಧಿಕೃತವಾಗಿ ತೆರೆಯಲಾದ ಅಂಗಡಿಗಳನ್ನು ಜೆಸಿಬಿ ಮೂಲಕ ತೆರವುಗೊಳಿಸುವ ಕಾರ್ಯಕ್ಕೆ ಜಿಲ್ಲೆಯ ಗುರಮಿಠಕಲ್ ಪಟ್ಟಣದ ಪುರಸಭೆ ಅಧಿಕಾರಿಗಳು ಮುಂದಾದರು.

ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ ನಡೆಸಲಾಯಿತು.

ಪಟ್ಟಣದ ಪ್ರಮುಖ ರಸ್ತೆಗಳ ಪಕ್ಕದಲ್ಲಿ ಯಾವುದೇ ಪರವಾನಿಗೆ ಪಡೆಯದೇ ತೆರೆಯಲಾದ ನೂರಾರು ಅಂಗಡಿಮುಗಟ್ಟುಗಳಿಂದ ಸಾರ್ವಜನಿಕರ ಹಿತಾಸಕ್ತಿ ಹಾಗೂ ವಾಹನ ಸಂಚಾರ ಸೇರಿದಂತೆ ರಸ್ತೆ ಮೇಲೆ ಓಡಾಡುವ ಪಾದಚಾರಿಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅನಧಿಕೃತ ಕಟ್ಟಡಗಳನ್ನ ನೆಲಸಮ ಮಾಡಲಾಯಿತು.

ಪಟ್ಟಣದ 30ಕ್ಕೂ ಹೆಚ್ಚು ಅನಧಿಕೃತ ಅಂಗಡಿ ಮುಗಟ್ಟುಗಳನ್ನು ಜೆಸಿಬಿ ಮೂಲಕ ಪುರಸಭೆ ಅಧಿಕಾರಿಗಳು ನೆಲಸಮ ಮಾಡಿದರು. ಯಾವುದೇ ಮಾಹಿತಿ ಮತ್ತು ನೊಟೀಸ್ ನೀಡದೆ ಅಧಿಕಾರಿಗಳು ಏಕಾಏಕಿ ಅಂಗಡಿ ಮುಗಟ್ಟುಗಳನ್ನು ತೆರವುಗೊಳಿಸುತ್ತಿದ್ದಾರೆ ಎಂದು ಅಂಗಡಿ ಮಾಲೀಕರು ಅಧಿಕಾರಿಗಳ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಲಿಸರ ಸಹಾಯದಿಂದ ತೆರವು ಕಾರ್ಯಕ್ಕೆ ಮುಂದಾದ ಅಧಿಕಾರಿಗಳ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಬೀದಿ ವ್ಯಾಪಾರಿಗಳು, ಅಧಿಕಾರಿಗಳು ತಮಗೆ ಬೇಕಾದವರ ಅನಧಿಕೃತ ಅಂಗಡಿಗಳನ್ನು ತೆರವು ಮಾಡದೆ, ಬೇಕಾಬಿಟ್ಟಿಯಾಗಿ ಈ ತೆರವು ಕಾರ್ಯಕ್ಕೆ ಮುಂದಾಗಿದ್ದಾರೆ. ತೆರವು ಮಾಡುವುದಿದ್ದರೆ ಪಟ್ಟಣದ ಎಲ್ಲಾ ಅನಧಿಕೃತ ಅಂಗಡಿ ಮುಗಟ್ಟುಗಳನ್ನ ತೆರವು ಮಾಡಬೇಕು ಎಂದು ತೆರವು ಕಾರ್ಯಕ್ಕೆ ಮುಂದಾದ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

Intro:ಯಾದಗಿರಿ: ರಸ್ತೆಯ ಫೂಟ್ ಪಾತ್ ಮೇಲೆ ಅನಾಧಿಕೃತವಾಗಿ ತೆರೆಯಲಾದ ಅಂಗಡಿ ಮುಂಗಟ್ಟುಗಳನ್ನ ಜೆಸಿಬಿ ಮೂಲಕ ತೆರವುಗೊಳಿಸುವ ಕಾರ್ಯಕ್ಕೆ ಜಿಲ್ಲೆಯ ಗುರಮಿಠಕಲ್ ಪಟ್ಟಣದ ಪುರಸಭೆ ಅಧಿಕಾರಿಗಳು ಮುಂದಾದರು. ಪಟ್ಟಣದ ಪ್ರಮುಖ ರಸ್ತೆಗಳ ಪಕ್ಕದಲ್ಲಿ ಯಾವುದೇ ಪರವಾನಿಗೆ ಪಡೆಯದೆ ತೆರೆಯಲಾದ ನೂರಾರು ಅಂಗಡಿ ಮುಂಗಟ್ಟುಗಳಿಂದ ದಾರ್ವಜನಿಕರ ಹಿತಾಸಕ್ತಿ ಹಾಗೂ ವಾಹನ ಸಂಚಾರ ಸೇರಿದಂತೆ ರಸ್ತೆ ಮೇಲೆ ಓಡಾಡುವ ಪಾದಚಾರಿಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅನಾಧಿಕೃತ ಕಟ್ಟಡಗಳನ್ನ ನೆಲಸಮಾನ ಮಾಡಲಾಯಿತು...

Body:ಪಟ್ಟಣದ 30 ಕ್ಕೂ ಹೆಚ್ಚು ಅನಾಧಿಕೃತ ಅಂಗಡಿ ಮುಂಗಟ್ಟುಗಳನ್ನ ಸೆಸಿಬಿ ಮೂಲಕ ಪುರಸಭೆ ಅಧಿಕಾರಿಗಳಿಂದ ನೆಲಸಮಾನ ಕಾರ್ಯ ನಡೆಸಲಾಯಿತು. ಯಾವುದೇ ಮಾಹಿತಿ ಮತ್ತು ನೋಟಿಸ್ ನೀಡದೆ ಅಧಿಕಾರಿಗಳು ಏಕಾಏಕಿ ಅಂಗಡಿ ಮುಂಗಟ್ಟುಗಳನ್ನ ತೆರವುಗೊಳಿಸುತ್ತಿದ್ದಾರೆ ಅಂತ ಅಂಗಡಿ ಮುಂಗಟ್ಟಿನ ಮಾಲಿಕರು ಅಧಿಕಾರಿಗಳ ಕ್ರಮಕ್ಕೆ ಆಕ್ರೋಶ ವ್ಯಕ್ತಪಡೆಸಿದ್ದಾರೆ...

Conclusion:ಪೋಲಿಸರ ಸಹಾಯದಿಂದ ತೆರವು ಕಾರ್ಯಕ್ಕೆ ಮುಂದಾದ ಅಧಿಕಾರಿಗಳ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡೆಸಿದ ಬಿದಿ ವ್ಯಾಪಾರಿಗಳು, ಅಧಿಕಾರಿಗಳು ತಮಗೆ ಬೇಕಾದವರ ಅನಾಧಿಕೃತ ಅಂಗಡಿ ಮುಂಗಟ್ಟುಗಳನ್ನ ತೆರವು ಮಾಡದೆ, ಬೆಕಾಬಿಟ್ಟಿಯಾಗಿ ಈ ತೆರವು ಕಾರ್ಯಕ್ಕೆ ಮುಂದಾಗಿದ್ದಾರೆ, ತೆರವು ಮಾಡುವದಿದ್ದರೆ ಪಟ್ಟಣದ ಎಲ್ಲಾ ಅನಾಧಿಕೃತ ಅಂಗಡಿ ಮುಂಗಟ್ಟುಗಳನ್ನ ತೆರವು ಮಾಡಬೇಕು ಎಂದು ತರವು ಕಾರ್ಯಕ್ಕೆ ಮುಂದಾದ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ...

ಬೈಟ್: ಸತ್ಯನಾರಾಯಣ ತೀವಾರಿ- ಸ್ಥಳೀಯರು..
ETV Bharat Logo

Copyright © 2025 Ushodaya Enterprises Pvt. Ltd., All Rights Reserved.