ETV Bharat / state

ಯಾದಗಿರಿ ಜಿಲ್ಲೆಯಲ್ಲಿಂದ 40 ಜನರಿಗೆ ಕೊರೊನಾ - ಯಾದಗಿರಿ ಜಿಲ್ಲೆ

ಯಾದಗಿರಿ ಜಿಲ್ಲೆಯಲ್ಲಿಂದು ಹೊಸದಾಗಿ 40 ಜನರಿಗೆ ಕೊರೊನಾ ಸೋಂಕು ಧೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 7887 ಕ್ಕೆ ಏರಿಕೆಯಾಗಿದೆ.

Corona for 40 people in Yadagiri district today
ಯಾದಗಿರಿ ಜಿಲ್ಲೆಯಲ್ಲಿಂದ 40 ಜನರಿಗೆ ಕೊರೊನಾ
author img

By

Published : Sep 23, 2020, 9:29 PM IST

ಯಾದಗಿರಿ : ಜಿಲ್ಲೆಯಲ್ಲಿಂದು ಹೊಸದಾಗಿ 40 ಜನರಿಗೆ ಕೊರೊನಾ ಸೋಂಕು ಧೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 7887 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 189 ಜನರು ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ ಆಗಿದ್ದು ಇಲ್ಲಿಯವರೆಗೆ 6996 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ ಇದುವರೆಗೆ 49 ಜನರು ಮೃತಪಟ್ಟಿರುತ್ತಾರೆ.

ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 842 ಮಂದಿ ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.