ಯಾದಗಿರಿ: ಜಿಲ್ಲೆಯಲ್ಲಿಂದು ಹೊಸದಾಗಿ 76 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಇದೀಗ 7,203ಕ್ಕೆ ಏರಿಕೆಯಾಗಿದೆ..
ಯಾದಗಿರಿ ಜಿಲ್ಲೆಯಲ್ಲಿಂದು 76 ಜನರಿಗೆ ಸೋಂಕು - ಯಾದಗಿರಿಯಲ್ಲಿ ಕೊರೊನಾ ಸುದ್ದಿ
ಯಾದಗಿರಿ ಜಿಲ್ಲೆಯಲ್ಲಿಂದು 76 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಸೋಂಕಿತರಿಗೆ ನೂತನ ಜಿಲ್ಲಾಸ್ಪತ್ರೆ ಸೇರಿದಂತೆ ಕೋವಿಡ್ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
ಯಾದಗಿರಿ ಜಿಲ್ಲೆಯಲ್ಲಿ ಇಂದು 76 ಜನರಿಗೆ ಸೋಂಕು
ಯಾದಗಿರಿ: ಜಿಲ್ಲೆಯಲ್ಲಿಂದು ಹೊಸದಾಗಿ 76 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಇದೀಗ 7,203ಕ್ಕೆ ಏರಿಕೆಯಾಗಿದೆ..