ಯಾದಗಿರಿ: ಜಿಲ್ಲೆಯಲ್ಲಿಂದು ಹೊಸದಾಗಿ 137 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 6,262ಕ್ಕೆ ಏರಿಕೆಯಾಗಿದೆ.
ಇಂದು 222 ಜನರು ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದು, ಈವರೆಗೆ 4,892 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು 43 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಸದ್ಯ, 1,327 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.