ಯಾದಗಿರಿ: ಜಿಲ್ಲೆಯಲ್ಲಿಂದು ಹೊಸದಾಗಿ 109 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 7312ಕ್ಕೆ ಏರಿಕೆಯಾಗಿದೆ. ಇಂದು ಕೊರೊನಾ ಸೋಂಕಿಗೆ ಒಬ್ಬರು ಮೃತಪಟ್ಟಿದ್ದಾರೆ..
ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 188 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದುವರೆಗೆ 6131 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಒಟ್ಟು 49 ಜನರು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1132 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯಾದಗಿರಿಯಲ್ಲಿ ಇಂದು 109 ಜನರಲ್ಲಿ ಸೋಂಕು ಪತ್ತೆ - ಯಾದಗಿರಿಯಲ್ಲಿ ಕೊರೊನಾದಿಂದ ಮೃತರಾದವರ ಸಂಖ್ಯೆ
ಯಾದಗಿರಿ ಜಿಲ್ಲೆಯಲ್ಲಿಂದು ಹೊಸದಾಗಿ 109 ಜನರಿಗೆ ಕೊರೊನಾ ದೃಢಪಟ್ಟಿದೆ.ಒಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.

ಸೋಂಕು ಪತ್ತೆ