ETV Bharat / state

ಹೋಟೆಲ್​ನಲ್ಲಿ ಸಿಲಿಂಡರ್ ಸ್ಫೋಟ: ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿಗಳು ಬೆಂಕಿಗಾಹುತಿ - ಶಾರ್ಟ್ ಸರ್ಕ್ಯೂಟ್​

ಹೋಟೆಲ್​ವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಸುಮಾರು 1 ಲಕ್ಷಕ್ಕೂ ಅಧಿಕ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ.

ಬೆಂಕಿಗಾಹುತಿ
author img

By

Published : Sep 8, 2019, 10:54 AM IST

ಯಾದಗಿರಿ: ಶಾರ್ಟ್ ಸರ್ಕ್ಯೂಟ್​ನಿಂದ ಹೋಟೆಲ್​ನಲ್ಲಿದ್ದ ಎರಡು ಸಿಲಿಂಡರ್​ಗಳು ಸ್ಫೋಟಗೊಂಡಿರುವ ಘಟನೆ ಜಿಲ್ಲೆಯ ಸುರಪೂರ ತಾಲೂಕಿನ ಕೆಂಬಾವಿ ಗ್ರಾಮದಲ್ಲಿ ನಡೆದಿದೆ.

ವಿಶ್ವನಾಥ್ ಯಾಳಗಿ ಎಂಬುವರಿಗೆ ಸೇರಿದ ಹೋಟೆಲ್​ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ಕೆಂಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಯಾದಗಿರಿ : ಶಾರ್ಟ ಸಕ್ಯ್ರೂ೯ಟನಿಂದ ಹೊಟೇಲ್ ನಲ್ಲಿದ್ದ ಎರಡು ಸಿಲಿಂಡರಗಳು ಸ್ಪೋಟಗೊಂಡು ಅಪಾರ ಪ್ರಮಾಣದ ಆಸ್ತಿ ಪಾಸ್ತಿ ನಷ್ಟವುಂಟಾಗಿದ್ದ ಘಟನೆ ನಡೆದಿದೆ.

Body:ಜಿಲ್ಲೆಯ ಸುರಪೂರ ತಾಲೂಕಿನ ಕೆಂಬಾವಿ ಗ್ರಾಮದ ಟಿಪ್ಪು ಸುಲ್ತಾನ ವೃತ್ತದಲ್ಲಿ ವಿಶ್ವನಾಥ ಯಾಳಗಿ ಎಂಬವರಿಗೆ ಸೇರಿದ ಹೊಟೇಲನಲ್ಲಿ ಏಕಾಏಕಿ ಸಿಲಿಂಡರ್ ಸ್ಪೋಟಗೊಂಡು ಸುಮಾರು ಒಂದೂವರಿ ಲಕ್ಷಕ್ಕೂ ಹೆಚ್ಚು ಸಾಮಾಗ್ರಿಗಳು ಬೆಂಕಿಗೆ ಆಹುತಿಯಾಗಿವೆ.

Conclusion:ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ. ಕೆಂಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.