ETV Bharat / state

ಶಿಕ್ಷಣ ಇಲಾಖೆ ಸುತ್ತೋಲೆ ಖಂಡಿಸಿ ಶಹಾಪುರದಲ್ಲಿ ಪ್ರತಿಭಟನೆ - ಶಿಕ್ಷಣ ಇಲಾಖೆ ಹೇಳಿಕೆ ಖಂಡಿಸಿ ಯಾದಗಿರಿ ದಲಿತ ಒಕ್ಕೂಟದ ಪ್ರತಿಭಟನೆ ಸುದ್ದಿ

ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ ಎನ್ನುವ ಶಿಕ್ಷಣ ಇಲಾಖೆಯ ಸುತ್ತೋಲೆ ಖಂಡಿಸಿ ಶಹಾಪುರದಲ್ಲಿ ದಲಿತ ಒಕ್ಕೂಟ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.

ಶಿಕ್ಷಣ ಇಲಾಖೆ ಹೇಳಿಕೆ ಖಂಡಿಸಿ ಶಹಾಪುರದಲ್ಲಿ ಪ್ರತಿಭಟನೆ
author img

By

Published : Nov 19, 2019, 7:53 AM IST

ಯಾದಗಿರಿ: ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಶಹಾಪುರದಲ್ಲಿ ದಲಿತ ಒಕ್ಕೂಟ ಸಂಘಟನೆಯಿಂದ ಪ್ರತಿಭಟನೆ ನಡೆಯಿತು.

ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ ಎನ್ನುವ ರೀತಿಯಲ್ಲಿ ಸುತ್ತೋಲೆ ಹೊರಡಿಸಿದ್ದು ಖಂಡನೀಯ. ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಂತ ಪ್ರತಿಭಟನಾಕಾರರು ಆಗ್ರಹಿಸಿದ್ರು.

ಶಿಕ್ಷಣ ಇಲಾಖೆ ಸುತ್ತೋಲೆ ಖಂಡಿಸಿ ಶಹಾಪುರದಲ್ಲಿ ಪ್ರತಿಭಟನೆ

Intro:ಶಿಕ್ಷ‌ಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಶಹಾಪುರದಲ್ಲಿಂದು ದಲಿತ ಒಕ್ಕೂಟ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.. ತಾಲ್ಲೂಕಿನ ಶಿಕ್ಷಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ ಎನ್ನುವ ರೀತಿಯಲ್ಲಿ ಸುತ್ತೋಲೆ ಹೊರಡಿಸಿದ್ದು ಖಂಡನೀಯ.. ಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡ್ಬೇಕು. ಇಲ್ಲದಿದ್ರೆ ಅವರನ್ನ ಸಂಪುಟದಿಂದ ಕೈ ಬಿಡಬೇಕು ಅಂತ ಪ್ರತಿಭಟನಾಕಾರರು ಆಗ್ರಹಿಸಿದ್ರು..Body:ಶಿಕ್ಷಣ ಇಲಾಖೆ ನಿರ್ದೇಶಕ ಉಮಾಶಂಕರನ್ನೂ ಸೇವೆಯಿಂದ ಸರ್ಕಾರ ವಜಾಗೊಳಿಸ್ಬೇಕು ಅಂತಾ ಪ್ರತಿಭಟನೆ ಮೂಲಕ ಒತ್ತಯಿಸಿದ್ರುConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.