ETV Bharat / state

ಸುರಪುರದಲ್ಲಿ ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ - ಸುರಪುರದಲ್ಲಿ ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಸುರಪುರ ನಗರದ ನಾಲ್ವಡಿ ರಾಜ ವೆಂಕಟಪ್ಪನಾಯಕ ಬಸ್ ನಿಲ್ದಾಣದ ಬಳಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ.

dead body found in Surpur
ಸುರಪುರದಲ್ಲಿ ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ
author img

By

Published : Feb 9, 2021, 4:40 PM IST

ಸುರಪುರ: ನಗರದ ಬಸ್ ನಿಲ್ದಾಣದ ಬಳಿ ಶವ ಪತ್ತೆಯಾಗಿದೆ. ನಾಲ್ವಡಿ ರಾಜ ವೆಂಕಟಪ್ಪನಾಯಕ ಬಸ್ ನಿಲ್ದಾಣದ ಬಳಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ.

ಸುರಪುರದಲ್ಲಿ ಅರೆನಗ್ನ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಬಸ್ ನಿಲ್ದಾಣದ ಆವರಣದಲ್ಲಿಯೇ ಸುಮಾರು 40 ವರ್ಷ ಆಸುಪಾಸಿನ ಮಹಿಳೆಯ ಶವ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿರುವುದನ್ನು ಕಂಡು ಜನರು ಆತಂಕಕ್ಕೊಳಗಾಗಿದ್ದಾರೆ.

ಶವವನ್ನು ಯಾರು ಕೂಡ ಗುರುತಿಸದೇ ಇದ್ದ ಕಾರಣ, ನಗರಸಭೆಯ ಕಾರ್ಮಿಕರು ಶವವನ್ನು ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದರು.

ಸುರಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಇದುವರೆಗೆ ಯಾವುದೇ ದೂರು ದಾಖಲಾಗಿಲ್ಲ.

ಇದನ್ನೂ ಓದಿ: ಕೆಆರ್​ಎಸ್ ಹೆಲಿಪ್ಯಾಡ್ ಬಳಿ ಹುಲ್ಲಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.