ETV Bharat / state

ಅಜೀಂ ಪ್ರೇಮ್ ಜೀ ಫೌಂಡೇಷನ್ ವತಿಯಿಂದ ಉಚಿತ ಆಹಾರ ಧಾನ್ಯಗಳ ಕಿಟ್ ವಿತರಣೆ - ಅಜೀಂ ಪ್ರೇಮ್ ಜಿ ಫೌಂಡೇಶನ್

ಅಜೀಂ ಪ್ರೇಮ್ ಜೀ ಫೌಂಡೇಷನ್ ವತಿಯಿಂದ ಕ್ವಾರಂಟೈನ್​ ಕೇಂದ್ರಗಳಲ್ಲಿರುವ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ ಕಾರ್ಯ ನಡೆಯುತ್ತಿದೆ.

Food Grains Kit Distribution
ಉಚಿತ ಆಹಾರ ಧಾನ್ಯಗಳ ಕಿಟ್ ವಿತರಣೆ
author img

By

Published : Jun 11, 2020, 10:08 AM IST

ಸುರಪುರ(ಯಾದಗಿರಿ) : ಅಜೀಂ ಪ್ರೇಮ್ ಜೀ ಫೌಂಡೇಷನ್ ವತಿಯಿಂದ ಸುರಪುರ ಮತ್ತು ಹುಣಸಗಿ ತಾಲೂಕಿನ ಕ್ವಾರಂಟೈನ್ ಕೇಂದ್ರಗಳಲ್ಲಿರುವ ಕುಟುಂಬಗಳಿಗೆ ಉಚಿತ ಆಹಾರ ಧಾನ್ಯಗಳ ಕಿಟ್ ವಿತರಣೆ ಮಾಡಲಾಯಿತು.

ಅಜೀಂ ಪ್ರೇಮ್ ಜೀ ಫೌಂಡೇಷನ್ ವತಿಯಿಂದ ಉಚಿತ ಆಹಾರ ಧಾನ್ಯಗಳ ಕಿಟ್ ವಿತರಣೆ

ಇಂದು ಕೊಡೇಕಲ್ ನಾರಾಯಣಪುರ ಭಾಗದ ಎಲ್ಲಾ ತಾಂಡಾಗಳಲ್ಲಿ ಫುಡ್ ಕಿಟ್ ವಿತರಣೆ ನಡೆಯಿತು. ಕಳೆದ ಎರಡು ದಿನಗಳಿಂದ ಹುಣಸಗಿ ತಾಲೂಕಿನ 1,026 ಕುಟುಂಬಗಳಿಗೆ ಕಿಟ್ ವಿತರಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.