ETV Bharat / state

ಡಾ. ಉಮೇಶ್​ ಜಾಧವ್​ ಸೋಲಿಲ್ಲದ ಸರದಾರ: ಖರ್ಗೆಗೆ ಟಾಂಗ್​ ಕೊಟ್ಟ ರಾಜುಗೌಡ

author img

By

Published : Apr 1, 2019, 7:16 PM IST

ಕಲಬುರಗಿ ಬಿಜೆಪಿ ಆಭ್ಯರ್ಥಿ ಡಾ. ಉಮೇಶ್​ ಜಾಧವ್​ ಸೋಲಿಲ್ಲದ ಸರದಾರ. ಮಲ್ಲಿಕಾರ್ಜುನ ಖರ್ಗೆಯವರನ್ನ ಸೋಲಿಸುವ ಮುಖಾಂತರ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಹೊಸ ಬದಲಾವಣೆ ಮಾಡಲಿದ್ದಾರೆ ಎಂದು ಹಾಲಿ ಶಾಸಕ ರಾಜುಗೌಡ ಭವಿಷ್ಯ ನುಡಿದಿದ್ದಾರೆ.

ಹಾಲಿ ಶಾಸಕ ರಾಜುಗೌಡ

ಯಾದಗಿರಿ: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್​ ಜಾಧವ್​ ಜಯಭೇರಿ ಬಾರಿಸಲಿದ್ದಾರೆ ಎಂದು ಸುರುಪುರ ಶಾಸಕ ರಾಜುಗೌಡ ಭವಿಷ್ಯ ನುಡಿದಿದ್ದಾರೆ.

ಡಾ. ಉಮೇಶ್​ ಜಾಧವ್​ ಸೋಲಿಲ್ಲದ ಸರದಾರ. ಈ ಬಾರಿ ಮಲ್ಲಿಕಾರ್ಜುನ ಖರ್ಗೆಯವರನ್ನ ಸೋಲಿಸುವ ಮುಖಾಂತರ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಹೊಸ ಬದಲಾವಣೆ ಮಾಡಲಿದ್ದಾರೆ ಎಂದು ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ರಾಜುಗೌಡ ಪರೋಕ್ಷವಾಗಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಟಾಂಗ್​ ನೀಡಿದ್ದಾರೆ.

ಬಿಜೆಪಿಯಲ್ಲಿ ಹಿರಿಯರಾಗಿದ್ದ ಕೆ.ಬಿ ಶಾಣಪ್ಪ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದಕ್ಕೆರಾಜುಗೌಡಅಸಮಾಧಾನ ವ್ಯಕ್ತಪಡಿಸಿದರು. ಇನ್ನು ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಆಭ್ಯರ್ಥಿ ರಾಜ ಅಮರೇಶ್​ ನಾಯಕ ಅವರು ಕಾಂಗ್ರೆಸ್ ಹಾಲಿ ಸಂಸದ ಬಿ.ವಿ ನಾಯಕ ಅವರನ್ನ ಸೋಲಿಸುವ ಮುಖಾಂತರ ಬಿಜೆಪಿ ಹೊಸ ಖಾತೆ ತೆರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಾಲಿ ಶಾಸಕ ರಾಜುಗೌಡ

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಎರಡು ಬಾರಿ ಸಂಸದರಾಗಿ, 9 ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರೂ ಕೂಡ ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸವಾಗಿಲ್ಲ ಎಂದು ಶಾಸಕ ರಾಜುಗೌಡ ಆರೋಪಿಸಿದರು.

Intro:ಸ್ಥಳ : ಯಾದಗಿರಿ
ಫಾರ್ಮೆಟ : ಎ ವಿ
ಸ್ಲಗ್ : ಕಾಂಗ್ರೆಸ್ಗೆ ತೀರುಗೇಟು.

ನಿರೂಪಕ : ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿ ಡಾ ಉಮೇಶ ಜಾಧವ ಜಯಭೇರಿ ಬಾರಿಸಲಿದ್ದಾರೆ ಎಂದು ಹಾಲಿ ಶಾಸಕ ರಾಜುಗೌಡ ಭವಿಕ್ಷ್ಯ ನುಡಿದಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ರಾಜುಗೌಡ ಪರೋಕ್ಷವಾಗಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಟಾಂಗ ನೀಡಿದ್ದಾರೆ.

Body:ಬಿಜೆಪಿ ಆಭ್ಯರ್ಥಿಯಾದ ಡಾ ಉಮೇಶ ಜಾಧವ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆಯವರಿಗೆ ಸೋಲಿಸುವ ಮುಖಾಂತರ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಹೊಸ ಬದಲಾವಣೆ ಮಾಡಲಿದ್ದಾರೆ . ಬಿಜೆಪಿಯ ಹಿರಿಯ ನಾಯಕ
ಕೆ ಬಿ ಶಾಣಪ್ಪರವರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ರಾಯಚೂರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಆಭ್ಯರ್ಥಿಯಾದ ರಾಜ ಅಮರೇಶ ನಾಯಕ ಅವರು ಕಾಂಗ್ರೆಸ್ ಹಾಲಿ ಸಂಸದ ಬಿ ವಿ ನಾಯಕ ಅವರು ಸೋಲಿಸುವ ಮುಖಾಂತರ ಬಿಜೆಪಿ ಪಕ್ಷದ ಹೊಸ ಖಾತೆಯನ್ನು ತೆರೆಯಲಾಗುವುದೆಂದರು.

Conclusion:ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಎರಡು ಬಾರಿ ಸಂಸದರಾಗಿ ೯ ಬಾರಿ ಶಾಸಕರಾಗಿ ಕಾರ್ಯನಿರ್ವಹಿಸಿದರು. ಲೋಕಸಭಾ ಕ್ಷೇತ್ರವಾಗಲಿ ಹಾಗೂ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೆ ಅಭಿವೃದ್ಧಿ ಕೆಲಸವಾಗಿಲ್ಲ ಎಂದು ಆರೋಪಿಸಿದರು.
ಈ ಬಾರಿ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಅಥವಾ ಬಿಜೆಪಿ ಪಕ್ಷವು ಜಯಭೇರಿ ಬಾರಿಸಲಿದಿಯಾ ಎಂದು ಕಾದು ನೋಡಬೇಕಾಗಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.