ETV Bharat / state

ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಹರಿದುಬಂದ ಜನ - free health check-up camp at yadagiri latest news

ಖಾಸಗಿ ಆಸ್ಪತ್ರೆವೊಂದರಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದ್ದು, ನೂರಾರು ರೋಗಿಗಳು ಈ ಶಿಬಿರದಲ್ಲಿ ಪಾಲ್ಗೊಂಡು ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

Free Health Check-up Camp at Yadagiri
ಯಾದಗಿರಿಯಲ್ಲಿಂದು ಉಚಿತ ಆರೋಗ್ಯ ತಪಾಸಣೆ ಶಿಬಿರ
author img

By

Published : Dec 17, 2019, 11:49 PM IST

ಯಾದಗಿರಿ: ನಗರದಲ್ಲಿರುವ ಖಾಸಗಿ ಆಸ್ಪತ್ರೆವೊಂದರಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದ್ದು, ನೂರಾರು ರೋಗಿಗಳು ಈ ಶಿಬಿರದಲ್ಲಿ ಪಾಲ್ಗೊಂಡು ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ಯಾದಗಿರಿಯಲ್ಲಿಂದು ಉಚಿತ ಆರೋಗ್ಯ ತಪಾಸಣೆ ಶಿಬಿರ

ನಗರದ ಜಿಲ್ಲಾ ನ್ಯಾಯಾಲಯದ ಎದುರು ಇರುವ ಆಸ್ಪತ್ರೆಯಲ್ಲಿ ಶಂಕ್ರಪ್ಪಗೌಡ ಆಸ್ಪತ್ರೆ ಹಾಗೂ ಹೈದ್ರಾಬಾದ್​ನ ಮೆಡಿಕವರ್ ಆಸ್ಪತ್ರೆಯ ಆಶ್ರಯದಲ್ಲಿ ಹೃದಯ ಸಂಬಂಧಿ ಕಾಯಿಲೆ, ಎಲುಬು, ರಕ್ತದೊತ್ತಡ, ಮಧುಮೇಹ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಯಿತು. ವೈದ್ಯ ಡಾ. ಮಹದೇವರೆಡ್ಡಿ, ಹೃದಯ ತಜ್ಞ ಡಾ. ಭರತರೆಡ್ಡಿ, ಮತ್ತು ಎಲುಬು ತಜ್ಞ ಡಾ. ಪ್ರಶಾಂತ ಅವರಿಂದ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಸಾರ್ವಜನಿಕರು ಶಿಬಿರದ ಲಾಭ ಪಡೆದರು.

Intro:ಯಾದಗಿರಿ: ನಗರದಲ್ಲಿರುವ ಖಾಸಗಿ ಆಸ್ಪತ್ರೆ ಒಂದರಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದ್ದು ನೂರಾರು ರೋಗಿಗಳು ಈ ಶಿಬಿರದಲ್ಲಿ ಪಾಲ್ಗೊಂಡು ತಮ್ಮ ಆರೋಗ್ಯ ತಪಾಸಣೆ ಮಾಡಿಕೊಂಡರು....

Body:ನಗರದ ಜಿಲ್ಲಾ ನ್ಯಾಯಾಲಯದ ಎದರುಗಡೆ ಇರುವ ಆಸ್ಪತ್ರೆಯಲ್ಲಿ ಶಂಕ್ರಪ್ಪಗೌಡ ಆಸ್ಪತ್ರೆ ಹಾಗೂ ಹೈದ್ರಾಬಾದ್ ನ ಮೆಡಿಕವರ್ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಹೃದಯ ಸಂಬಂಧಿ ಕಾಯಿಲೆ, ಎಲುಬು, ರಕ್ತದೊತ್ತಡ, ಮಧುಮೇಹ ಸಂಭಂದಿಸಿದ ಕಾಯಿಲೆಗಳಿಂದ ಬಳಲುತ್ತಿದ್ದ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಯಿತು. ವೈದ್ಯರಾದ ಡಾ. ಮಹದೇವರೆಡ್ಡಿ, ಹೃದಯ ತಜ್ಞ ಡಾ. ಭರತರೆಡ್ಡಿ, ಮತ್ತು ಎಲುಬು ತಜ್ಞ ಡಾ. ಪ್ರಶಾಂತ ಅವರಿಂದ ರೋಗಿಗಳಿಗೆ ಚಿಕಿತ್ಸೆ ನೀಡಲಾಯಿತು...

Conclusion:ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದಂತಾ ಸಾರ್ವಜನಿಕರು ಶಿಬಿರದ ಉಚಿತ ಚಿಕಿತ್ಸೆಯ ಲಾಭ ಪಡೆದರು...
ETV Bharat Logo

Copyright © 2025 Ushodaya Enterprises Pvt. Ltd., All Rights Reserved.