ಯಾದಗಿರಿ: ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ ಇಂದು ಅಧಿಕಾರ ಸ್ವೀಕರಿಸಿದರು.
ಸರ್ಕಾರದ ಅಧಿಕೃತ ಜ್ಞಾಪನಾ ಪತ್ರದಲ್ಲಿ, ರಾಜಶೇಖರಗೌಡ ಪಾಟೀಲ್ ವಜ್ಜಲ್ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 194 ರನ್ವಯ ಜಿಪಂ ಅಧ್ಯಕ್ಷರ ಅಧಿಕಾರ ಮತ್ತು ಕರ್ತವ್ಯಗಳನ್ನು ಉಪಾಧ್ಯಕ್ಷರು ದಿನಾಂಕ 26-06-2020ರಿಂದ ನಿರ್ವಹಿಸಲು ಆದೇಶಿಸಲಾಗಿದೆ. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ ಅಧ್ಯಕ್ಷರಾಗಿ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.
ಯಾದಗಿರಿ ಜಿಪಂ ಅಧ್ಯಕ್ಷೆಯಾಗಿ ಗಿರಿಜಮ್ಮ ಅಧಿಕಾರ ಸ್ವೀಕಾರ - Yadagiri district panchayath prasident
ರಾಜಶೇಖರಗೌಡ ಪಾಟೀಲ್ ವಜ್ಜಲ್ ರಾಜೀನಾಮೆಯಿಂದ ಜಿಪಂ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಹಾಗಾಗಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ ಅಧ್ಯಕ್ಷರಾಗಿ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.