ETV Bharat / state

ಮಹಾರಾಷ್ಟ್ರದಲ್ಲಿ ಭಾರಿ ಮಳೆ... ಯಾದಗಿರಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ! - ಯಾದಗಿರಿ ಸುದ್ದಿ

ಮಹಾರಾಷ್ಟ್ರದಲ್ಲಿ ಮಳೆ ಅಬ್ಬರಿಸುತ್ತಿರುವ ಹಿನ್ನೆಲೆ ಕೃಷ್ಣ ಹಾಗೂ ಭೀಮಾ ನದಿ ಪಾತ್ರದ ಜನರು‌ ನದಿ ತೀರದ ಪ್ರದೇಶಗಳಿಗೆ ಹೋಗದಂತೆ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ.

ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನಲೆ;ಜಿಲ್ಲಾಡಳಿತದಿಂದ ಹೈ ಅಲರ್ಟ್
author img

By

Published : Sep 5, 2019, 11:26 PM IST

ಯಾದಗಿರಿ: ಮಹಾರಾಷ್ಟ್ರದಲ್ಲಿ ಮಳೆ ಅಬ್ಬರಿಸುತ್ತಿರುವ ಹಿನ್ನೆಲೆ ಕೃಷ್ಣ ಹಾಗೂ ಭೀಮಾ ನದಿ ಪಾತ್ರದ ಜನರು‌ ನದಿ ತೀರದ ಪ್ರದೇಶಗಳಿಗೆ ತೆರಳದಂತೆ ಜಿಲ್ಲಾಡಳಿತ ಹೈಅಲರ್ಟ್ ಘೋಷಿಸಿದೆ.

heavy rain in maharashtra
ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನಲೆ;ಜಿಲ್ಲಾಡಳಿತದಿಂದ ಹೈ ಅಲರ್ಟ್
ಜಿಲ್ಲೆಯ ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯದಲ್ಲಿ ನೀರಿನ ಒಳ ಹರಿವು ಹೆಚ್ಚಾಗಿರುವುದರಿಂದ ಕೃಷ್ಣಾ ನದಿಗೆ 1,85,076 ಕ್ಯೂಸೆಕ್ ನೀರು ಹರಿಸಲಾಗಿದೆ. ಹೀಗಾಗಿ ನದಿ ತೀರಕ್ಕೆ ಸಾರ್ವಜನಿಕರು ಹೋಗದಂತೆ ಜಿಲ್ಲಾಧಿಕಾರಿ ಕೂರ್ಮರಾವ್ ಸುತ್ತೋಲೆ ಹೊರಡಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಕೃಷ್ಣಾ ನದಿ ಪ್ರವಾಹದಿಂದ ಜಿಲ್ಲೆಯ ಜನರು ಸಂಕಷ್ಟಕ್ಕೆ ಸಿಲುಕಿ ಸಾಕಷ್ಟು ಆಸ್ತಿ-ಪಾಸ್ತಿ ನಷ್ಟವುಂಟಾಗಿತ್ತು. ಆ ಪ್ರವಾಹದಿಂದ ಹೊರಬರುವ ಮುನ್ನವೇ ಮತ್ತೊಂದು ಪ್ರವಾಹದ ಭೀತಿ ಎದುರಾಗಿರುವುದಕ್ಕೆ ಜಿಲ್ಲೆಯ ಜನರು ಚಿಂತಾಕ್ರಾಂತರಾಗಿದ್ದಾರೆ.

Intro:ಯಾದಗಿರಿ : ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನಲೆ ಕೃಷ್ಣ ಹಾಗೂ ಭೀಮಾ ನದಿ ಪಾತ್ರದ ಜನರು‌ ನದಿ ತೀರದ ಪ್ರದೇಶಗಳಿಗೆ ಹೋಗದಂತೆ ಜಿಲ್ಲಾಡಳಿತ ಹೈ ಅಲಾರ್ಟ ಘೋಷಣೆ ಮಾಡಲಾಗಿದೆ.

ಜಿಲ್ಲೆಯ ಹುಣಸಗಿ ತಾಲೂಕಿನ ಬಸವ ಸಾಗರ ಜಲಾಶಯದಲ್ಲಿ ಒಳ ಹರಿವು ಹೆಚ್ಚಾದ ಹಿನ್ನಲೆ ಕೃಷ್ಣ ನದಿಗೆ 1,85,076 ಕ್ಯೂಸೆಕ್ ನೀರು ಹರಿಸಿದ ಹಿನ್ನಲೆ ನದಿ ಪಾತ್ರಕ್ಕೆ ಸಾರ್ವಜನಿಕರು ಹೋಗದಂತೆ ಎಚ್ಚರಿಕೆ ನೀಡಿದ್ದಾರೆ.

Body:ನಾರಾಯಣಪುರ ಬಸವ ಸಾಗರ ಜಲಾಶಯದಲ್ಲಿ ಒಳ ಹರಿವು ಹೆಚ್ಚಾಗುವ ಹಿನ್ನಲೆ ಯಾವ ಸಮಯದಲ್ಲಿಯಾದ್ರೂ ಪ್ರವಾಹ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ ಸಾರ್ವಜನಿಕರು ಹೈ ಅಲಾರ್ಟ ಆಗಿರಬೇಕೆಂದು ಜಿಲ್ಲಾಧಿಕಾರಿ ಕೂರ್ಮರಾವ ಸೂಚನೆ ನೀಡಿದ್ದಾರೆ.

Conclusion:ಕಳೆದ ದಿನಗಳ‌ ಹಿಂದೆ ಕೃಷ್ಣ ನದಿ ಪ್ರವಾಹದಿಂದ ಜಿಲ್ಲೆಯ ಜನರು ಸಂಕಷ್ಟಕ್ಕೆ ಸಿಲುಕಿ ಸಾಕಷ್ಟು ಆಸ್ತಿ ಪಾಸ್ತಿ ನಷ್ಟವುಂಟಾಗಿತ್ತು. ಇನ್ನೂ ಪ್ರವಾಹದಿಂದ ಜಿಲ್ಲೆಯಲ್ಲಿ ಮೂಲಭೂತ ಸೌಕರ್ಯಗಳು, ವಿದ್ಯುತ್ ಕಂಬಗಳು, ಬಿದ್ದ ಪರಿಣಾಮ ಗ್ರಾಮಗಳು ಚೇತರಿಸಿಕೊ ಮುನ್ನವೆ ಪ್ರವಾಹದ ಭೀತಿ ಎದುರಾಗಿದ್ದು ಜಿಲ್ಲೆಯ ಜನರು ಚಿಂತಾಕ್ರಾಂತರಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.