ETV Bharat / state

ಬಿರುಗಾಳಿ ಸಹಿತ ಮಳೆಗೆ ನೆಲಕಚ್ಚಿದ ನೂರಾರು ಎಕರೆ ಭತ್ತದ ಬೆಳೆ.. - ಯಾದಗಿರಿ ಸುದ್ದಿ

ವಡಗೇರಾ ತಾಲೂಕಿನ ಗೊಂದಡಗಿ, ಬೆಂಡೆಬೆಂಬಳಿ, ಶಿವನೂರು ಗ್ರಾಮ ಸೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ನೂರಾರು ಎಕರೆ ಭತ್ತದ ಬೆಳೆ ಹಾನಿ.

Hundreds of acres of paddy crop damaged by rain
ಬಿರುಗಾಳಿ-ಮಳೆಗೆ ನೆಲಕಚ್ಚಿದ ನೂರಾರು ಎಕರೆ ಭತ್ತದ ಬೆಳೆ
author img

By

Published : May 2, 2020, 9:29 AM IST

ಯಾದಗಿರಿ : ಕಳೆದ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ನೂರಾರು ಎಕರೆ ಜಮೀನಿನಲ್ಲಿ ಬೆಳೆದ ಭತ್ತದ ಬೆಳೆ ನೆಲಕ್ಕುರುಳಿದೆ.

ಜಿಲ್ಲೆಯ ವಡಗೇರಾ ತಾಲೂಕಿನ ಗೊಂದಡಗಿ, ಬೆಂಡೆಬೆಂಬಳಿ, ಶಿವನೂರು ಗ್ರಾಮ ಸೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ನೂರಾರು ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಕೂಡಲೇ ಸರ್ಕಾರ ಬೆಳೆಹಾನಿಗೆ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.