ETV Bharat / state

ಸಿಎಂ ಕಾರಿಗೆ ಜೆಡಿಎಸ್​ ಕಾರ್ಯಕರ್ತರಿಂದ ಮುತ್ತಿಗೆ, ಪೊಲೀಸ್ರಿಂದ ಲಘು ಲಾಠಿ ಪ್ರಹಾರ - yadagiri latest news

ಸಿಎಂ ಯಡಿಯೂರಪ್ಪನವರ ವಾಹನಕ್ಕೆ ಮುತ್ತಿಗೆ ಹಾಕಿದ ಜೆಡಿಎಸ್‌ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದ ಘಟನೆ ಸುಭಾಷ್ ವೃತ್ತದ ಬಳಿ ನಡೆದಿದೆ.

ಸಿಎಂ ಯಡಿಯೂರಪ್ಪ ವಾಹನಕ್ಕೆ ಮುತ್ತಿಗೆ
author img

By

Published : Oct 5, 2019, 8:49 PM IST

ಯಾದಗಿರಿ: ಸಿಎಂ ಯಡಿಯೂರಪ್ಪ ವಾಹನಕ್ಕೆ ಮುತ್ತಿಗೆ ಹಾಕಿದ ಜೆಡಿಎಸ್‌ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡಿದ ಘಟನೆ ನಗರದ ಸುಭಾಷ್ ವೃತ್ತದ ಬಳಿ ನಡೆದಿದೆ.

ಸಿಎಂ ಯಡಿಯೂರಪ್ಪ ವಾಹನಕ್ಕೆ ಮುತ್ತಿಗೆ

ಉದ್ದೇಶಪೂರ್ವಕವಾಗಿ ಗುರುಮಿಠಕಲ್ ಕ್ಷೇತ್ರಕ್ಕೆ ಅನುದಾನ ರದ್ದು ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ಕಾರ್ಯಕರ್ತರು ಸಿಎಂ ಕಾರಿಗೆ ಮುತ್ತಿಗೆ ಹಾಕಿದ್ರು.

ಈ ವೇಳೆ ಕಾರ್ಯಕರ್ತರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ ಪೊಲೀಸರು, ಕೆಲವರನ್ನು ವಶಕ್ಕೆ ಪಡೆದರು.

Intro:ಯಾದಗಿರಿ: ಸಿಎಂ ಯಡಿಯೂರಪ್ಪ ಅವರ ವಾಹನಕ್ಕೆ ಮುತ್ತಿಗೆ ಹಾಕಿ ಕಪ್ಪು ಪಟ್ಟಿ ಪ್ರದರ್ಶನ ಮಾಡಿದ ಘಟನೆ ಯಾದಗಿರಿಯ ಸುಭಾಷ್ ವೃತ್ತದ ಹತ್ತಿರ ನಡೆದಿದೆ.

ವೃತ್ತದ ಹತ್ತಿರ ಸಿಎಂ ಕಾರು ಬರುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು ವಾಹನಕ್ಕೆ ಮುತ್ತಿಗೆ ಹಾಕಿದ್ದಾರೆ. ಕಪ್ಪು ಬಾವುಟ ಪ್ರದರ್ಶನ ಮಾಡಿದ ಕಾರ್ಯಕರ್ತರು, ಉದ್ದೇಶಪೂರ್ವಕವಾಗಿ ಗುರುಮಠಕಲ್ ಕ್ಷೇತ್ರಕ್ಕೆ ಅನುದಾನ ರದ್ದು ಮಾಡಲಾಗಿದೆ ಎಂದು ಆಕ್ರೋಶ ಹೊರಹಾಕಿದರು.

ತಕ್ಷಣ ಮದ್ಯ ಪ್ರವೇಶ ಮಾಡಿದ ಪೊಲೀಸರು ಕಾರ್ಯಕರ್ತರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು. ಕೇಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.Body:ಯಾದಗಿರಿ: ಸಿಎಂ ಯಡಿಯೂರಪ್ಪ ಅವರ ವಾಹನಕ್ಕೆ ಮುತ್ತಿಗೆ ಹಾಕಿ ಕಪ್ಪು ಪಟ್ಟಿ ಪ್ರದರ್ಶನ ಮಾಡಿದ ಘಟನೆ ಯಾದಗಿರಿಯ ಸುಭಾಷ್ ವೃತ್ತದ ಹತ್ತಿರ ನಡೆದಿದೆ.

ವೃತ್ತದ ಹತ್ತಿರ ಸಿಎಂ ಕಾರು ಬರುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು ವಾಹನಕ್ಕೆ ಮುತ್ತಿಗೆ ಹಾಕಿದ್ದಾರೆ. ಕಪ್ಪು ಬಾವುಟ ಪ್ರದರ್ಶನ ಮಾಡಿದ ಕಾರ್ಯಕರ್ತರು, ಉದ್ದೇಶಪೂರ್ವಕವಾಗಿ ಗುರುಮಠಕಲ್ ಕ್ಷೇತ್ರಕ್ಕೆ ಅನುದಾನ ರದ್ದು ಮಾಡಲಾಗಿದೆ ಎಂದು ಆಕ್ರೋಶ ಹೊರಹಾಕಿದರು.

ತಕ್ಷಣ ಮದ್ಯ ಪ್ರವೇಶ ಮಾಡಿದ ಪೊಲೀಸರು ಕಾರ್ಯಕರ್ತರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು. ಕೇಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.