ETV Bharat / state

ಕೆಎಸ್​ಆರ್​ಟಿಸಿ ಬಸ್​ ಪಲ್ಟಿ: ಎಂಟು ಜನರಿಗೆ ಗಂಭೀರ ಗಾಯ - ಮದ್ರಿಕಿ ಗ್ರಾಮದ ಬಳಿ ಕೆಎಸ್​ಆರ್​ಟಿಸಿ ಬಸ್​ ಪಲ್ಟಿ

ಸಾರಿಗೆ ಸಂಸ್ಥೆ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಪಿಯಾದ ಪರಿಣಾಮ ಎಂಟು ಜನ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಶಹಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ನಡೆದಿದೆ.

Bus palti
ಬಸ್​ ಪಲ್ಟಿ
author img

By

Published : Dec 18, 2019, 4:40 PM IST

ಯಾದಗಿರಿ: ಬೈಕ್ ಸವಾರನ ಪ್ರಾಣ ಉಳಿಸಲು ಹೋಗಿ ಸಾರಿಗೆ ಸಂಸ್ಥೆ ಬಸ್ಸೊಂದು ನಿಯಂತ್ರಣ ತಪ್ಪಿ ಪಲ್ಪಿಯಾದ ಪರಿಣಾಮ ಎಂಟು ಜನ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಶಹಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ನಡೆದಿದೆ.

ಕೆಎಸ್​ಆರ್​ಟಿಸಿ ಬಸ್​ ಪಲ್ಟಿಯಾಗಿರುವುದು

ಶಹಪುರ ಪಟ್ಟಣದಿಂದ ಶ್ರೀರಂಗಪಟ್ಟಣ ಹೆದ್ದಾರಿ ಮಾರ್ಗವಾಗಿ ಕಲಬುರಗಿ ಕಡೆ ಹೊರಟಂತಾ ಕೆಎಸ್​ಆರ್​ಟಿಸಿ ಬಸ್ ಎದುರು ಬಂದ ಬೈಕ್​ ಸವಾರನ ಪ್ರಾಣ ಉಳಿಸಲು ಹೋಗಿ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಬಸ್ ಚಾಲಕ ನಾಗಪ್ಪ ಸೇರಿದಂತೆ ಎಂಟು ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಬೈಕ್ ಸವಾರ ಬದುಕುಳಿದಿದ್ದಾನೆ.

ಈ ಕುರಿತು ಭೀಮರಾಯನ ಗುಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಯಾದಗಿರಿ: ಬೈಕ್ ಸವರನ ಪ್ರಾಣ ಉಳಿಸಲು ಹೋಗಿ ಸಾರಿಗೆ ಸಂಸ್ಥೆ ಬಸ್ ಒಂದು ನಿಯಂಣ ತಪ್ಪಿ ಪಲ್ಪಿಯಾದ ಪರಿಣಾಮ ಎಂಟು ಜನ ಪ್ರಯಾಣಿಕರಿಗೆ ಗಾಯಗಳಾಗಿರುವಂತಾ ಘಟನೆ ಜಿಲ್ಲೆಯ ಶಹಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ನಡೆದಿದೆ.

Body:ಶಹಪುರ ಪಟ್ಟಣದಿಂದ ಶ್ರೀರಂಗಪಟ್ಟಣ ಹೆದ್ದಾರಿ ಮಾರ್ಗವಾಗಿ ಕಲಬುರಗಿ ಕಡೆ ಹೊರಟಂತಾ ಕೆಎಸ್ಆರ್ಟಿಸಿ ಬಸ್ ಎದರುಗಡೆ ಒಮ್ಮಿಲಿಗೆ ಬೈಕ್ ಸವಾರ ಆ ಬಸ್ ಎದರುಗಡೆ ಬಂದಾಗ, ಬೈಕ್ ಸವಾರನ ಪ್ರಾಣ ಉಳಿಸಲು ಹೋಗಿ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಬಸ್ ಚಾಲಕ ನಾಗಪ್ಪ ಸೇರಿದಂತೆ ಎಂಟು ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಬೈಕ್ ಸವಾರ ಬದುಕುಳಿದಿದ್ದಾನೆ.

Conclusion:ಈ ಕುರಿತು ಭೀಮರಾಯನ ಗುಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ...
ETV Bharat Logo

Copyright © 2025 Ushodaya Enterprises Pvt. Ltd., All Rights Reserved.