ETV Bharat / state

ಯಾದಗಿರಿ:ಮತಗಟ್ಟೆ ಬಳಿ ಅನಗತ್ಯ ಗುಂಪು ಸೇರಿದವರಿಗೆ ಪೊಲೀಸರ ಲಾಠಿ ರುಚಿ - Gram Panchayat Election

ಎರಡನೇ ಹಂತದ ಗ್ರಾಮ ಪಂಚಾಯತ್​ ಚುನಾವಣೆಯ ಮತದಾನದ ವೇಳೆ ನಿಷೇಧಾಜ್ಞೆ ಉಲ್ಲಂಘಿಸಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

Lathi charge in Yadagiri district
ಯಾದಗಿರಿಯಲ್ಲಿ ಲಾಠಿ ಚಾರ್ಜ್
author img

By

Published : Dec 27, 2020, 3:05 PM IST

ಯಾದಗಿರಿ: ಗ್ರಾಮ ಪಂಚಾಯತ್ ಎರಡನೇ ಹಂತದ ಮತದಾನ ಹಿನ್ನೆಲೆ ಮತಗಟ್ಟೆ ಬಳಿ ಅನವಶ್ಯಕವಾಗಿ ನಿಂತಿರುವ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಬೀಸಿರುವ ಘಟನೆ ನಡೆದಿದೆ.

ಯಾದಗಿರಿಯಲ್ಲಿ ಲಾಠಿ ಚಾರ್ಜ್

ತಾಲೂಕಿನ ಯಡ್ಡಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಬಳಿ ಈ ಘಟನೆ ನಡೆದಿದ್ದು, ನಿಷೇಧಾಜ್ಞೆ ಉಲ್ಲಂಘಿಸಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿ ಗುಂಪನ್ನು ಚದುರಿಸಿದ್ದಾರೆ.

ಓದಿ:ಬಿಜೆಪಿ ಜೊತೆ ಜೆಡಿಎಸ್ ಬಂದಲ್ಲಿ ಸೇರಿಸಿಕೊಳ್ಳುತ್ತೇವೆ : ಸಚಿವ ಶಿವರಾಮ್ ಹೆಬ್ಬಾರ್

ಬಂದಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಯಡ್ಡಳ್ಳಿಯಲ್ಲಿ ಬೆಳಗ್ಗೆಯಿಂದಲೇ ಮತದಾರರು ತಮ್ಮ ಮತ ಚಲಾಯಿಸಲು ಮತದಾನ ಕೇಂದ್ರದತ್ತ ಆಗಮಿಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.