ETV Bharat / state

ವಿದ್ಯುತ್ ಶಾರ್ಟ್ ಸರ್ಕ್ಯೂಟ್ : 10 ಎಕರೆ ಕಬ್ಬು ಬೆಂಕಿಗಾಹುತಿ

ಗುರುಮಠಕಲ್ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್​​​​​ನಿಂದ ಅಪಾರ ಪ್ರಮಾಣದ ಕಬ್ಬು ಬೆಂಕಿಗಾಹುತಿಯಾಗಿದೆ.

More than ten ares of sugarcane burnt by short circuit  in Gurmitkal
ಗುರುಮಠಕಲ್​ನಲ್ಲಿ ಹತ್ತು ಎಕರೆ ಕಬ್ಬಿಗೆ ಬೆಂಕಿ
author img

By

Published : Jan 29, 2022, 9:05 PM IST

ಗುರುಮಠಕಲ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್​​​​​ನಿಂದ ಅಪಾರ ಪ್ರಮಾಣದ ಕಬ್ಬಿನ ಗದ್ದೆ ಬೆಂಕಿಗಾಹುತಿಯಾದ ಘಟನೆ ತಾಲೂಕಿನ ಕೊಂಕಲ್ ಗ್ರಾಮದಲ್ಲಿ ಸಂಭವಿಸಿದೆ.

ಗುರುಮಠಕಲ್​ನಲ್ಲಿ ಹತ್ತು ಎಕರೆ ಕಬ್ಬಿಗೆ ಬೆಂಕಿ

ರಮೇಶ್​​​ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆ ಇದಾಗಿದ್ದು, ಸುಮಾರು 10 ಎಕರೆ ಕಬ್ಬು ಸುಟ್ಟು ಹೋಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.

ಇದನ್ನೂ ಓದಿ: ಕೊರೊನಾ ಮರಣ ಮೃದಂಗ.. ರಾಜ್ಯದಲ್ಲಿಂದು ಸೋಂಕಿಗೆ 70 ಮಂದಿ ಸಾವು!

ಕಾರ್ಮಿಕರ ನೆಪ ಹೇಳಿ ಕಾರ್ಖಾನೆಯವರು ವಿಳಂಬ ಮಾಡಿದ್ದರಿಂದ ಕಟಾವಿಗೆ ಬಂದಿದ್ದ ಕಬ್ಬು ನಷ್ಟವಾಯಿತು ಎಂದು ರೈತ ರಮೇಶ್​ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿರುವ ಖಾಸಗಿ ಸಕ್ಕರೆ ಕಾರ್ಖಾನೆ ನಿಷ್ಕಾಳಜಿ ವಿರುದ್ಧ ಆಕ್ರೋಶ ಹೊರಹಾಕಿದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.