ETV Bharat / state

ಸಂಸದರ ಕಚೇರಿ ಉದ್ಘಾಟನೆ ಮಾಡಿದ ರಾಜಾ ಅಮರೇಶ್ವರ ನಾಯಕ

ಜಿಲ್ಲಾಡಳಿತ ಭವನದಲ್ಲಿ ಗುರುವಾರ ನೂತನ ಲೋಕಸಭಾ ಸದಸ್ಯರ ಕಚೇರಿ ಉದ್ಘಾಟನೆ ಕಾರ್ಯವನ್ನು ಸಂಸದ ರಾಜಾ ಅಮರೇಶ್ವರ ನಾಯಕ ನೆರವೇರಿಸಿದರು.

author img

By

Published : Nov 15, 2019, 1:11 PM IST

ಸಂಸದರ ಕಛೇರಿ ಉದ್ಘಾಟನೆ ಮಾಡಿದ: ರಾಜಾ ಅಮರೇಶ್ವರ ನಾಯಕ

ಯಾದಗಿರಿ: ಜಿಲ್ಲಾಡಳಿತ ಭವನದಲ್ಲಿ ಗುರುವಾರ ನೂತನ ಲೋಕಸಭಾ ಸದಸ್ಯರ ಕಚೇರಿಯನ್ನು ಸಂಸದ ರಾಜಾ ಅಮರೇಶ್ವರ ನಾಯಕ ಉದ್ಘಾಟಿಸಿದರು.

ಸಂಸದರ ಕಛೇರಿ ಉದ್ಘಾಟಿಸಿದ ರಾಜಾ ಅಮರೇಶ್ವರ ನಾಯಕ

ರಾಯಚೂರು ಲೋಕಸಭಾ ವ್ಯಾಪ್ತಿಗೆ ಬರುವ ಯಾದಗಿರಿ, ಶಹಪುರ, ಸುರಪುರ ಕ್ಷೇತ್ರದ ಜನರು ಸಂಸದರ ಕಚೇರಿಗೆ ಆಗಮಿಸುವ ಮೂಲಕ ತಮ್ಮ ಕುಂದು ಕೊರತೆಗಳನ್ನು ಬಗೆಹರಿಸಿಕೊಳ್ಳುವ ಉದ್ದೇಶದಿಂದ ಈ ಕಚೇರಿ ಉದ್ಘಾಟನೆ ಮಾಡಲಾಗಿದೆ ಎಂದು ಅಮರೇಶ್ವರ ನಾಯಕ ಪ್ರತಿಕ್ರಿಯೆ ನೀಡಿದ್ದಾರೆ.

ಉದ್ಘಾಟನೆಗೂ ಮುನ್ನ ಆನೆಕಾಲು ರೋಗ ನಿಯಂತ್ರಣಕ್ಕಾಗಿ ಸಾಮೂಹಿಕ ಮಾತ್ರೆ ನುಂಗಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಸದರು, ಬಳಿಕ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

Intro:ಯಾದಗಿರಿ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿಂದು ನೂತನ ಲೋಕಸಭಾ ಸದಸ್ಯರ ಕಾರ್ಯಾಲಯ ಕಛೇರಿ ಉದ್ಘಾಟನೆ ಕಾರ್ಯ ನೆರವೇರಿತು. ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ ರವರಿಂದ ನೂತನ ಸಂಸದರ ಕಛೇರಿ ಉದ್ಘಟಿಸಲಾಯಿತು, ರಾಯಚೂರು ಲೋಕಸಭಾ ವ್ಯಾಪ್ತಿಗೆ ಬರುವ ಜಿಲ್ಲೆಯ ಯಾದಗಿರಿ, ಶಹಪುರ, ಸುರಪುರ ವಿಧಾನಸಭಾ ಕ್ಷೇತ್ರದ ಜನರು ನೇರವಾಗಿ ಸಂಸದರ ಕಛೇರಿಗೆ ಆಗಮಿಸುವ ಮೂಲಕ ತಮ್ನ ಕುಂದು ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು ಅಂತ ಉದ್ಘಟನಾ ಕಾರ್ಯಕ್ರಮದ ಬಳಿಕ ಸಂಸದ ಅಮರೇಶ್ವರ ನಾಯಕ ಪ್ರತಿಕ್ರಿಯೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಮಾಗನೂರ ಸೇರಿದಂತೆ ಹಲವು ಮುಖಂಡರು ಸಂಸದ ಅಮರೇಶ್ವರ ನಾಯಕ್ ಗೆ ಸಾಥ್ ನೀಡಿದರು...

ಬೈಟ್: ರಾಜಾ ಅಮರೇಶ್ವರ ನಾಯಕ_ಸಂಸದರು ರಾಯಚೂರು ಲೋಕಸಭಾ ಕ್ಷೇತ್ರ...

Body:ನೂತನ ಸಂಸದರ ಕಛೇರಿ ಉದ್ಘಾಟನೆ ಬಳಿಕ ಸಂಸದ ಅಮರೇಶ್ವರ ನಾಯಕ್ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆ ಪ್ರಯರಂಭಕ್ಕು ಮುನ್ನ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡ ಆನೆಕಾಲು ರೋಗ ನಿಯಂತ್ರಣಕ್ಕಾಗಿ ಸಮುಹಿಕ ಗೊಲಿ ನುಂಗಿಸುವ ಕರ್ಯಕ್ರಮಕ್ಕೆ ಚಾಲನೆ ನೀಡಿದರು..

Conclusion:ಅಧಿಕಾರಿಗಳ ಜೋತೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಂಸದ ಅಮರೇಶ್ವರ ನಯಕ ಮಾಹಿತಿ ಪಡೆದರು...ಸಭೆಯಲ್ಲಿ ಜಿಲ್ಲಾಧಿಕಾರಿ ಎಮ್ ಕುರ್ಮಾ ರಾವ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಶಾಸಕರಾದಂತ ವೆಂಕಟರೆಡ್ಡಿ ಮುದ್ನಾಳ, ಶರಣಬಸಪ್ಪ ದರ್ಶನಾಪುರ ಸೇರಿದಂತೆ ಹಲವರು ಉಪಸ್ಥಿತಿ ಇದ್ದರು..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.