ETV Bharat / state

ಬಾಲ್ಯವಿವಾಹಕ್ಕೆ ಬ್ರೇಕ್ ಹಾಕಿದ ಅಧಿಕಾರಿಗಳು

ಯಾದಗಿರಿ ಜಿಲ್ಲೆಯಲ್ಲಿ ಬಾಲ್ಯವಿವಾಹ ತಡೆಯುವಲ್ಲಿ ಮಕ್ಕಳ ರಕ್ಷಣಾ ಅಧಿಕಾರಿಗಳು ಯಶ್ವಸಿಯಾಗಿದ್ದಾರೆ.

author img

By

Published : May 8, 2019, 11:30 PM IST

ಬಾಲ್ಯವಿವಾಹಕ್ಕೆ ಬ್ರೇಕ್ ಹಾಕಿದ ಅಧಿಕಾರಿಗಳು

ಯಾದಗಿರಿ: ಜಿಲ್ಲೆಯಲ್ಲಿ ಬಾಲ್ಯವಿವಾಹಕ್ಕೆ ಬ್ರೇಕ್ ಹಾಕುವಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳು ಯಶ್ವಸಿಯಾಗಿದ್ದಾರೆ.

ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಗೋವಿಂದ ರಾಥೋಡ್ ನೇತೃತ್ವದಲ್ಲಿ ಇದುವರೆಗೂ ಜಿಲ್ಲೆಯಲ್ಲಿ ಸುಮಾರು ಬಾಲ್ಯ ವಿವಾಹ ತಡೆಯಲಾಗಿದೆ. 1955ರ ಹಿಂದೂ ವಿವಾಹ ಕಾಯ್ದೆ ಪ್ರಕಾರ ಮದುವೆ ಮಾಡಿಕೊಳ್ಳಲು ಹೆಣ್ಣಿಗೆ 18 ವರ್ಷ ಗಂಡಿಗೆ 21 ವರ್ಷ ವಯಸ್ಸಾಗಿರಬೇಕು. ಆದರೆ, ಪೋಷಕರು ಈ ಕಾನೂನು ಗಾಳಿಗೆ ತೂರಿ ಬಾಲ್ಯ ವಿವಾಹಕ್ಕೆ ಮುಂದಾಗುತ್ತಿದ್ದಾರೆ.

marraige
ಬಾಲ್ಯವಿವಾಹಕ್ಕೆ ಬ್ರೇಕ್ ಹಾಕಿದ ಅಧಿಕಾರಿಗಳು

ಅದರಲ್ಲೂ ಯಾದಗಿರಿ, ಶಹಾಪುರ ಈ ಭಾಗಗಳಲ್ಲಿ ಅತಿ ಹೆಚ್ಚಾಗಿ ಬಾಲ್ಯ ವಿವಾಹ ನಡೆದಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಭಾಗದಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಮದುವೆ ಮಾಡಿ ಮಕ್ಕಳನ್ನು ದುಡಿಸಿಕೊಳ್ಳುವ ಪ್ರವೃತಿ ಹೆಚ್ಚಾಗಿದೆ. ಹೆಣ್ಣು ಮಕ್ಕಳ ಮೇಲಾಗುವ ದುಷ್ಪಾರಿಣಾಮಗಳು ತಿಳಿಯದೇ ಮದುವೆ ಮಾಡಲು ಮುಂದಾಗುತ್ತಿರುವ ಪೋಷಕರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿ 25 ಕ್ಕೂ ಹೆಚ್ಚು ಬಾಲ್ಯ ವಿವಾಹಗಳನ್ನ ತಡೆಯುವಲ್ಲಿ ಅಧಿಕಾರಿಗಳು ಯಶ್ವಸಿಯಾಗಿದ್ದರೂ ಕೂಡ ಈ ಭಾಗದ ಜನರಿಗೆ ತಿಳಿವಳಿಕೆ ನೀಡುವುದು ಮುಂಜಾಗೃತ ಕಾರ್ಯಕ್ರಮಗಳನ್ನು ನಡೆಸುವುದು ಆ ಮೂಲಕ ಸಂಪೂರ್ಣವಾಗಿ ಬಾಲ್ಯವಿವಾಹ ತಡೆಗಟ್ಟುವಲ್ಲಿ ಅಧಿಕಾರಿಗಳು ಯಶಸ್ವಿಯಾಗಬೇಕಾಗಿದೆ.

Intro:( ಸ್ಕ್ರಿಪ್ಟಗೆ ಸಂಬಂಧಿಸಿದ ವಿಜ್ಯುವಲ್ಸ ಎಪಟಿಟಿಗೆ ಹಾಕಲಾಗಿದೆ) .

ಸ್ಥಳ : ಯಾದಗಿರಿ
ಫಾರ್ಮೆಟ : ಎ ವಿ
ಸ್ಲಗ್ : ಚೈಲ್ಡ ಮ್ಯಾರೆಜ್ ಬ್ರೇಕ್.

ನಿರೂಪಕ : ಬಿಸಿಲುನಾಡು ಯಾದಗಿರಿಯಲ್ಲಿ ಚೈಲ್ಡ ಮ್ಯಾರೇಜ್ಗೆ ಬ್ರೇಕ್ ಹಾಕುವಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳು ಯಶ್ವಸಿಯಾಗಿದ್ದಾರೆ.

ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಗೋವಿಂದ ರಾಥೋಡ್ ನೇತೃತ್ವದಲ್ಲಿ ಸುಮಾರು 25 ಕ್ಕೂ ಹೆಚ್ಚು ಬಾಲ್ಯ ವಿವಾಹವನ್ನು ತಡೆದು 1955 ರ ಹಿಂದೂ ವಿವಾಹ ಕಾಯ್ದೆ ಪ್ರಕಾರ ಮದುವೆ ಮಾಡಿಕೊಳ್ಳಲ್ಲು ಹೆಣ್ಣೆಗೆ 18 ವಷ್೯ ಗಂಡಿಗೆ 21 ವರ್ಷ ವಯಸ್ಸಾಗಿರಬೇಕು. ಈ ಕಾಯ್ದೆ ಉಲ್ಲಂಘಣೆ ಮಾಡಿದ್ದಲ್ಲಿ ಅಂತವರ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೋಷಕರಿಗೆ ಅಧಿಕಾರಿಗಳು ಸಲಹೆ ನೀಡುತ್ತಾ ಚೈಲ್ಡ ಮ್ಯಾರೇಜ್ಗೆ ಬ್ರೇಕ್ ಹಾಕುತ್ತಿದ್ದಾರೆ.

ಯಾದಗಿರಿ ಜಿಲ್ಲೆಯು ತೀರ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಗೆ ಹಣಿಪಟ್ಟಿಯನ್ನು ಕಟ್ಟಕೊಂಡಿದೆ. ಎಲ್ಲಾ ಕ್ಷೇತ್ರದಲ್ಲಿ ಹಿಂದುಳಿದಿರುವ ಜಿಲ್ಕೆಯೆಂದ್ರೆ ಅಧಿಮಾರಿಗಳ ಗಮನಕ್ಕೆ ಬರುವುದೆ ಬಿಸಿಲುನಾಡು ಜಿಲ್ಲೆ ಯಾದಗಿರಿ .

ಈ ಭಾಗದಲ್ಲಿ 2011 ಸೆನ್ಸೆಸ್ ಪ್ರಕಾರ ಯಾದಗಿರಿ ಜನಸಾಂದ್ರತೆ 11 ಲಕ್ಷ .ಆದ್ರೂ ಇಲ್ಲಿ ವಾಸ್ತವ್ಯ ಮಾಡದೆ ಜನರು ನೆರೆ ರಾಜ್ಯಗಳಿಗೆ ಗುಳೆ ಹೋಗುವ ಪದ್ಧತಿ ಆಚರಣೆ ಮಾಡಿಕೊಂಡಿದ್ದಾರೆ‌ .

ಈ ಭಾಗದಲ್ಲಿ ಚಿಕ್ಕ ವಯಸ್ಸಿನಲ್ಲಿ ಮದುವೆ ಮಾಡಿ ಮಕ್ಕಳನ್ನು ದುಡಿಸಿಕೊಳ್ಳುವ ಪ್ರವೃತಿ ಹೆಚ್ಚಾಗಿದೆ. ಅತ್ತ ಸಂಬಂಧಿಕರ ಮಗಳನ್ನು ಬೇರೆಯವರಿಗೆ ನೀಡದೆ , ಅಕ್ಕಳ ಮಗಳನ್ನು ಬೇರೆಯವರಿಗೆ ಮದುವೆ ಮಾಡಿಸಿದೆ, ಆಸ್ತಿಯನ್ನು ಬೇರೆಯವರಿಗೆ ಬಿಟ್ಟು ಕೊಡಬಾರದು ಎನ್ನುವ ಮೌಡ್ಯತೆಯಿಂದ ಈ ಭಾಗದಲ್ಲಿ ಚೈಲ್ಯ ಮ್ಯಾರೇಜ್ ನಡೆಯುತ್ತಿವೆ ಎನ್ನುವುದು ಪ್ರಸ್ತುತ ವಿಷಯವಾಗಿದೆ.

ಆದ್ರೆ ಚೈಲ್ಯ ಮ್ಯಾರೇಜ್ ಮಾಡುವ ಮುಖಾಂತರ ಹೆಣ್ಣು ಮಕ್ಕಳ ದೇಹದ ಮೇಲೆ ಆಗುವ ದುಷ್ಪಾರಿಣಾಮಗಳು ತಿಳಿಯಿದೆ ಮದುವೆ ಮಾಡಲು ಮುಂದಾಗುತ್ತಿದ್ದರೆ ಇತ್ತ ಅಧಿಕಾರಿಗಳು ಬಾಲ್ಯ ವಿವಾಹ ಮಾಡಿದ್ರೆ ಸರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೋಷಕರಿಗೆ ಮನವರಿಕೆ ಮಾಡುತ್ತಿದ್ದಾರೆ.

Body:ಒಟ್ಟಾರೆ ಜಿಲ್ಲೆಯಲ್ಲಿ 25 ಕ್ಕೂ ಹೆಚ್ಚು ಬಾಲ್ಯ ವಿವಾಹವನ್ನು ತಡೆಯುವಲ್ಲಿ ಅಧಿಕಾರಿಗಳು ಯಶ್ವಸಿಯಾದ್ರು ಕೂಡ ಈ ಭಾಗದ ಜನರಿಗೆ ತಿಳುವಳಿಕೆ ನೀಡುವುದು ಮುಂಜಾಗೃತ ಕಾರ್ಯಕ್ರಮಗಳನ್ನು ನಡೆಸುವುದ ಅಧಿಕಾರಿಗಳ ಜವಾಬ್ದಾರಿಯಾಗಿದೆ.

Conclusion:ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚಾಗಿ ಯಾದಗಿರಿ ತಾಲೂಕ, ಶಹಾಪುರ ಕ್ಷೇತ್ರಗಳಲ್ಲಿ ಅತಿ ಹೆಚ್ಚಾಗಿ ಬಾಲ್ಯ ವಿವಾಹ ನಡೆದಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.‌ ಮಾರ್ಚ, ಎಪ್ರೀಲ್, ಮೇ ತಿಂಗಳ ಕೊನೆ ವಾರದಲ್ಲಿ ಹೆಚ್ಚಾಗಿ ಮದುವೆ ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬಾಲ್ಯ ವಿವಾಹವನ್ನು ತಡೆದು 2006 _ಬಾಲ್ಯ ವಿವಾಹದ ನಿಷೇಧ ಕಾಯ್ದೆ ಕುರಿತು ಮಾಹಿತಿ ನೀಡುತ್ತಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.