ETV Bharat / state

ಹೊತ್ತಿ ಉರಿದ ವಿದ್ಯುತ್​​ ಟ್ರಾನ್ಸ್​​ಫಾರ್ಮರ್​​: ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ - ಟ್ರಾನ್ಸಫಾರ್ಮರ್ ಯಂತ್ರದಿಂದ ಆಯಿಲ್ ಸೋರಿಕೆ

ವಿದ್ಯುತ್ ಟ್ರಾನ್ಸ್​ಫಾರ್ಮರ್ ಬೆಂಕಿಯಿಂದ ಹೊತ್ತಿ ಉರಿದ ಪರಿಣಾಮ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ ಘಟನೆ ಜಿಲ್ಲೆಯ ಶಹಪುರ ತಾಲೂಕಿನ ಹಬ್ಬಳ್ಳಿ ಗ್ರಾಮದ ಹೊರಭಾಗದಲ್ಲಿ ನಡೆದಿದೆ.

KN_YDR_01_14_BURNING_TRAMSFORMER_AV_7208689
ಹೊತ್ತಿ ಉರಿದ ವಿದ್ಯುತ್ ಟ್ರಾನ್ಸಫಾರ್ಮರ್: ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ
author img

By

Published : Dec 14, 2019, 10:55 AM IST

ಯಾದಗಿರಿ: ವಿದ್ಯುತ್ ಟ್ರಾನ್ಸ್​​ಫಾರ್ಮರ್ ಬೆಂಕಿಯಿಂದ ಹೊತ್ತಿ ಉರಿದ ಪರಿಣಾಮ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ ಘಟನೆ ಜಿಲ್ಲೆಯ ಶಹಪುರ ತಾಲೂಕಿನ ಹಬ್ಬಳ್ಳಿ ಗ್ರಾಮದ ಹೊರಭಾಗದಲ್ಲಿ ನಡೆದಿದೆ.

ಗ್ರಾಮದ ಬಸ್ ನಿಲ್ದಾಣದ ಬಳಿ ಶಹಪುರಕ್ಕೆ ಹೋಗುವ ರಸ್ತೆಯಲ್ಲಿರುವ ಈ ಟ್ರಾನ್ಸ್​​​ಫಾರ್ಮರ್​​ ಸರಿಯಾದ ನಿರ್ವಹಣೆ ಇಲ್ಲದ ಕಾರಣ ಈ ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಎರಡು ದಿನಗಳ ಹಿಂದಷ್ಟೇ ಟ್ರಾನ್ಸ್​​​ಫಾರ್ಮರ್​​ನಿಂದ ಆಯಿಲ್ ಸೋರಿಕೆ ಆಗುತ್ತಿತ್ತಂತೆ.

ಹೊತ್ತಿ ಉರಿದ ವಿದ್ಯುತ್ ಟ್ರಾನ್ಸ್​​ಫಾರ್ಮರ್

ಜೆಸ್ಕಾಂ ಅಧಿಕಾರಿಗಳು ಸರಿಯಾದ ದುರಸ್ತಿ ಮಾಡದ ಹಿನ್ನೆಲೆ ಈ ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ. ರಾತ್ರಿ ಈ ಘಟನೆ ಸಂಭವಿಸಿದ್ದು, ಜೆಸ್ಕಾಂ ಅಧಿಕಾರಿಗಳಿಗೆ ಫೋನ್ ಮೂಲಕ ಮಾಹಿತಿ ನೀಡಿದರೂ ಯಾವೊಬ್ಬ ಅಧಿಕಾರಿ ಕೂಡ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Intro:ಯಾದಗಿರಿ: ವಿದ್ಯುತ್ ಟ್ರಾನ್ಸಫಾರ್ಮರ್ ಒಂದು ಬೆಂಕಿಯಿಂದ ಹೊತ್ತು ಉರಿದ ಪರಿಣಾಮ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದಂತಾ ಘಟನೆ ಜಿಲ್ಲೆಯ ಶಹಪುರ ತಾಲೂಕಿನ ಹಬ್ಬಳ್ಳಿ ಗ್ರಾಮದ ಹೊರಭಾಗದಲ್ಲಿ ನಡೆದಿದೆ. ಗ್ರಾಮದ ಬಸ್ ನಿಲ್ದಾಣದ ಬಳಿ ಶಹಪುರ ಹೋಗುವ ಮುಖ್ಯ ರಸ್ತೆ ಪಕ್ಕದಲ್ಲಿರುವ ಈ ಟ್ರಾನ್ಸಫಾರ್ಮರ್ ಸರಿಯಾದ ನಿರ್ವಹಣೆ ಇಲ್ಲದ ಕಾರಣ ಈ ಘಟನೆ ಸಂಭವಿಸಿದೆ ಅಂತ ಗ್ರಾಮಸ್ಥರು ತಿಳಿಸಿದ್ದಾರೆ.

Body:ಕಳೆದ ಎರಡು ದಿನಗಳ ಹಿಂದಷ್ಟೇ ಈ ವಿದ್ಯುತ್ ಪರಿವರ್ತಕ ಯಂತ್ರದಿಂದ ಆಯಿಲ್ ಸೋರಿಕೆ ಆಗುತ್ತಿದ್ದು ಜೆಸ್ಕಾಂ ಅಧಿಕಾರಿಗಳು ಇದರ ದುರಸ್ತಿ ಮಾಡಿ ತೆರಳಿದ್ದರು. ಸತಿಯಾದ ದುರಸ್ತಿ ಆಗದ ಹಿನ್ನೆಲೆ ಈ ಘಟನೆ ಸಂಭವಿಸಿದೆ ಅಂತಾ ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಅದಲ್ಲದೆ ರಾತ್ರಿ ಈ ಘಟನೆ ಸಂಭವಿಸಿದ್ದು ಗ್ರಾಮಸ್ಥರ ಜೆಸ್ಮಾಂ ಅಧಿಕಾರಿಗಳಿಗೆ ಫೋನ್ ಮೂಲಕ ಮಾಹಿತಿ ನೀಡಿದರೂ ಕೂಡ ಇಲ್ಲಿಯವರೆಗೆ ಯಾವೋಬ್ಬ ಅಧಿಕಾರಿ ಕೂಡ ಸ್ಥಳಕ್ಕೆ ಭೇಟಿ ನೀಡಿಲ್ಲ..

Conclusion:ಏಕಾಏಕಿ ವಿದ್ಯುತ್ ಟ್ರಾನ್ಸಫಾರ್ಮರ್ ಹೊತ್ತು ಊರಿದ ಕಾರಣ ಗ್ರಾಮಸ್ಥರಲ್ಲಿ ಕೆಲಕಾಲ ಆತಂಕ ಮನೆಮಾಡಿತ್ತು. ಘಟನೆ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ರು, ಸ್ಥಳಕ್ಕಾಗಮಿಸದ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡೆಸಿದ್ದಾರೆ...
ETV Bharat Logo

Copyright © 2025 Ushodaya Enterprises Pvt. Ltd., All Rights Reserved.