ಯಾದಗಿರಿ: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ನಂತರ ಬಾಣಂತಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿ ಮೃತ ಮಹಿಳೆಯ ಕುಟುಂಬಸ್ಥರು ಆಸ್ಪತ್ರೆಯ ಕಟ್ಟಡದ ಗ್ಲಾಸ್ ಒಡೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಗರದಲ್ಲಿ ನಡೆದಿದೆ.
ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು?... ಕುಟುಂಬಸ್ಥರಿಂದ ನ್ಯಾಯಕ್ಕಾಗಿ ಆಗ್ರಹ
ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ನಂತರ ಬಾಣಂತಿಯೊರ್ವಳು ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿ ಮೃತ ಮಹಿಳೆಯ ಕುಟುಂಬಸ್ಥರು ಆಸ್ಪತ್ರೆಯ ಕಟ್ಟಡದ ಗ್ಲಾಸ್ ಒಡೆದು ಆಕ್ರೋಶ ವ್ಯಕ್ತಪಡಿಸಿದರು.
ವೈದ್ಯರ ನಿರ್ಲಕ್ಷದಿಂದ ಬಾಣಂತಿ ಸಾವು, ಕುಟುಂಬಸ್ಥರಿಂದ ನ್ಯಾಯಕ್ಕಾಗಿ ಆಗ್ರಹ
ಯಾದಗಿರಿ: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ನಂತರ ಬಾಣಂತಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿ ಮೃತ ಮಹಿಳೆಯ ಕುಟುಂಬಸ್ಥರು ಆಸ್ಪತ್ರೆಯ ಕಟ್ಟಡದ ಗ್ಲಾಸ್ ಒಡೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಗರದಲ್ಲಿ ನಡೆದಿದೆ.
ಬಸಂತಪುರ ಗ್ರಾಮದ ಕಲಾವತಿ (26) ಹೆರಿಗೆ ನಂತರ ಸಾವನ್ನಪ್ಪಿದ ಮಹಿಳೆಯಾಗಿದ್ದಾಳೆ. ಹೆರಿಗೆಗೆಂದು ನಗರದ ಆದರ್ಶ ಖಾಸಗಿ ಆಸ್ಪತ್ರೆಯಲ್ಲಿ ಕಲಾವತಿಯನ್ನ ದಾಖಲಿಸಲಾಗಿತ್ತು. ಹೆರಿಗೆ ಸಮಯದಲ್ಲಿ ವೈದ್ಯರು ನಿರ್ಲಕ್ಷ್ಯ ತೋರಿದ್ದರಿಂದ ಕಲವಾತಿ ಮೃತಪಟ್ಟಿದ್ದಾಳೆ. ಮೃತಪಟ್ಟ ನಾಲ್ಕು ಗಂಟೆಗಳಾದ್ರೂ ವಿಷಯ ತಿಳಿಸಿಲ್ಲವೆಂದು ಆಕ್ರೋಶಗೊಂಡ ಕಲಾವತಿ ಕುಟುಂಬಸ್ಥರು ಕಟ್ಟಡದ ಗ್ಲಾಸ್ ಒಡೆದು ವೈದ್ಯರ ವಿರುದ್ಧ ಪ್ರತಿಭಟಿಸಿದರು.
ನಮಗೆ ನ್ಯಾಯ ಸಿಗುವವರೆಗೂ ಶವವನ್ನು ಆಸ್ಪತ್ರೆಯಿಂದ ಒಯ್ಯುವದಿಲ್ಲ ಅಂತ ಕಲಾವತಿ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ.