ETV Bharat / state

ಯಾದಗಿರಿಯಲ್ಲಿ ಖಾಸಗಿ ಆಸ್ಪತ್ರೆ ಒಪಿಡಿ ಬಂದ್

ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಜಿಲ್ಲೆಯ 50 ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳ ಒಪಿಡಿ ಸೇವೆ ಸ್ಥಗಿತಗೊಳಿಸುವ ಮೂಲಕ ವೈದ್ಯರು ಬಂದ್‌ಗೆ ಸಹಕಾರ ನೀಡಿದ್ದಾರೆ.

author img

By

Published : Nov 8, 2019, 7:01 PM IST

ಯಾದಗಿರಿಯಲ್ಲಿ ಖಾಸಗಿ ಆಸ್ಪತ್ರೆ ಒಪಿಡಿ ಬಂದ್

ಯಾದಗಿರಿ: ಬೆಳಿಗ್ಗೆ 6 ಗಂಟೆಯಿಂದಲೇ ಜಿಲ್ಲೆಯ 50 ಕ್ಕೂ ಹೆಚ್ಚು ಆಸ್ಪತ್ರೆಗಳ ಒಪಿಡಿ ಸೇವೆ ಸ್ಥಗಿತಗೊಳಿಸುವ ಮೂಲಕ ಜಿಲ್ಲೆಯ ಖಾಸಗಿ ಆಸ್ಪತ್ರೆಯ ವೈದ್ಯರು ಬಂದ್ ಗೆ ಬೆಂಬಲ ನೀಡಿದ್ದಾರೆ.

ಯಾದಗಿರಿಯಲ್ಲಿ ಖಾಸಗಿ ಆಸ್ಪತ್ರೆ ಒಪಿಡಿ ಬಂದ್

ಒಪಿಡಿ ಸೇವೆ ಸ್ಥಗಿತಗೊಳಿಸಿದ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ವೈದ್ಯರು ತುರ್ತು ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಆದ್ರೆ ಮುಷ್ಕರದ ಬಗ್ಗೆ ಮಾಹಿತಿ ಇಲ್ಲದ ಜಿಲ್ಲೆಯ ರೋಗಿಗಳು ಮಾತ್ರ ಪರದಾಡುವಂತಾಯಿತು.

ಮುಂದಿನ 24 ಗಂಟೆಯವರೆಗೆ ನಡೆಯುವ ಈ ವೈದ್ಯರ ಮುಷ್ಕರದಿಂದಾಗಿ ರೋಗಿಗಳ ಚಿಕಿತ್ಸೆಯಲ್ಲಿ ಯಾವುದೇ ವ್ಯತ್ಯಯ ಆಗಬಾರದೆಂದು ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಳಿಗ್ಗೆಯಿಂದಲೇ ವೈದ್ಯರುಗಳು ಕರ್ತವ್ಯ ನಿರ್ವಹಿಸಿದ್ದಾರೆ.

Intro:ಮಿಂಟೋ ಆಸ್ಪತ್ರೆಯ ವೈದ್ಯರ ಮೇಲೆ ಕರವೆ ಕಾರ್ಯಕರ್ತರ ಹಲ್ಲೆ ಖಂಡಿಸಿ ಕೂಡಲೇ ಹಲ್ಲೆ ಮಾಡಿದವರನ್ನ ಬಂಧಿಸಬೇಕು ಅಂತ ಆಗ್ರಹಿಸಿ ಇಂದು ಭಾರತೀಯ ವೈದ್ಯಕೀಯ ಸಂಘ ಖಾಸಗಿ ಓಪಿಡಿ ಬಂದ್ ಗೆ ಕರೆ ಕರೆದಿದ್ದು ಇದಕ್ಕೆ ಯಾದಗಿರಿ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇಂದು ಬೆಳಿಗ್ಗೆ 6 ಗಂಟೆ ಯಿಂದಲೇ ಜಿಲ್ಲೆಯ 50 ಕ್ಕೂ ಹೆಚ್ಚು ಆಸ್ಪತ್ರೆಗಳ ಓಪಿಡಿ ಸೇವೆ ಸ್ಥಗಿತಗೊಳಿಸುವ ಮೂಲಕ ಜಿಲ್ಲೆಯ ಖಾಸಗಿ ಆಸ್ಪತ್ರೆಯ ವೈದ್ಯರು ಬಂದ್ ಗೆ ಸಹಕಾರ ನೀಡಿದ್ದರೆ.

Body:ಓಪಿಡಿ ಸೇವೆ ಸ್ಥಗಿತಗೊಳಿಸಿದಂತಾ ಜಿಲ್ಲೆಯ ಖಾಸಗಿ ವೈದ್ಯರು ತುರ್ತು ಚಿಕಿತ್ಸೆ ಗೆ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ರಾಜ್ಯದಾದ್ಯಂತ ಇಂದು ನಡೆದ ಖಾಸಗಿ ವೈದ್ಯರ ಮುಷ್ಕರದ ಬಗ್ಗೆ ಮಾಹಿತಿ ಇಲ್ಲದ ಜಿಲ್ಲೆಯ ದೂರದ ಗ್ರಾಮಗಳಿಂದ ಯಾದಗಿರಿ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಂತಾ ರೋಗಿಗಳು ಮತ್ರ ಪರದಾಡುಂತಾಗಿದೆ.
ಬೈಟ್: ಯಲ್ಲಪ್ಪ- ಚಿಕಿತ್ಸೆಗಾಗಿ ಬಂದ ರೋಗಿ

Conclusion:ಬೆಳಿಗ್ಗೆ 6 ಗಂಟೆಯಿಂದ 24 ಗಂಟೆ ವರೇಗೆ ನಡೆಯುವ ಈ ಖಾಸಗಿ ವೈದ್ಯರ ಮುಷ್ಕರಕ್ಕೆ ರೋಗಿಗಳ ಚಿಕಿತ್ಸೆಯಲ್ಲಿ ಯಾವುದೇ ವ್ಯತ್ಯಯವಾಗಬಾರದೆಂದು ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಳಿಗ್ಗೆಯಿಂದಲೆ ವೈದುರು ಕರ್ತವ್ಯ ನಿರ್ಹಿಸಲು ಮುಂದಾಗಿದ್ದಾರೆ...
ETV Bharat Logo

Copyright © 2024 Ushodaya Enterprises Pvt. Ltd., All Rights Reserved.