ಯಾದಗಿರಿ : ದೆಹಲಿಯ ನಿಜಾಮುದ್ದೀನ್ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲೆಯಿಂದ ಕೂಡ 5 ಜನ ದೆಹಲಿಗೆ ತೆರಳಿ ವಾಪಸ್ ಆಗಿದ್ದರು. ಅವರನ್ನ ಪತ್ತೆ ಹಚ್ಚಿ ಜಿಲ್ಲಾಡಳಿದಿಂದ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.