ETV Bharat / state

ವೋಟ್​​ ಬ್ಯಾಂಕ್​ಗಾಗಿ ಸಿಎಎ ವಿರುದ್ಧ ಪ್ರತಿಪಕ್ಷಗಳ ಹೋರಾಟ: ಸಚಿವೆ ಶಶಿಕಲಾ ಜೊಲ್ಲೆ ಕಿಡಿ

ಪ್ರತಿಪಕ್ಷದವರು ತಮ್ಮ ವೋಟ್​​ಬ್ಯಾಂಕ್​​​ಗಾಗಿ ಮುಗ್ಧ ಜನರನ್ನು ಮುಂದಿಟ್ಟುಕೊಂಡು ಹೋರಾಟ ನಡೆಸ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಆರೋಪಿಸಿದರು.

Minister for Women and Child Welfare Sasikala Jolle
ಸಚಿವೆ ಶಶಿಕಲಾ ಜೊಲ್ಲೆ
author img

By

Published : Dec 25, 2019, 9:26 AM IST

ಯಾದಗಿರಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಪಕ್ಷದವರು ತಮ್ಮ ವೋಟ್​​ಬ್ಯಾಂಕ್​​​ಗಾಗಿ ಮುಗ್ಧ ಜನರನ್ನು ಮುಂದಿಟ್ಟುಕೊಂಡು ಹೋರಾಟ ನಡೆಸ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಆರೋಪಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರುಮ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಕೈಗೊಳ್ಳುವ ನಿರ್ಧಾರಗಳು ಸುವರ್ಣಾಕ್ಷರಗಳಲ್ಲಿ ಬರೆದಿಡುವಂಥವು. ಪೌರತ್ವ ತಿದ್ದುಪಡಿ ಕಾಯ್ದೆ ಒಳ್ಳೆಯ ನಿರ್ಧಾರ. ಮೋದಿ ಅವರ ಈ ನಿರ್ಧಾರಕ್ಕೆ ಎಲ್ಲರೂ ಹೆಮ್ಮೆಪಡಬೇಕು ಎಂದರು.

ಸಚಿವೆ ಶಶಿಕಲಾ ಜೊಲ್ಲೆ

ಭಾರತದ ಅಲ್ಪಸಂಖ್ಯಾತರಿಗೆ ಕೂದಲೆಳೆಯಷ್ಟು ತೊಂದರೆ ಇಲ್ಲ. ಕಾಯ್ದೆ ಬಗ್ಗೆಯಿರುವ ಗೊಂದಲವನ್ನ ಮೋದಿ ಅವರೇ ನಿವಾರಿಸಿದ್ದಾರೆ. ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವ ಉದ್ದೇಶದಿಂದ ಈ ಗಲಭೆ ಸೃಷ್ಟಿಸಿ ಬಿಜೆಪಿಗೆ ಮುಜುಗರ ಉಂಟುಮಾಡುವ ಹುನ್ನಾರ ನಡೆದಿದೆ. ಪ್ರತಿಪಕ್ಷ ನಾಯಕರ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಕಿಡಿಕಾರಿದರು.

ಮಂಗಳೂರಿನಲ್ಲಿ ನಡೆದಿದ್ದ ಹಿಂಸಾಚಾರದಲ್ಲಿ ಇಬ್ಬರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಗಲಭೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಈಗಾಗಲೇ ಸಿಎಂ ಬಿ.ಎಸ್​. ಯಡಿಯೂರಪ್ಪ ಪರಿಹಾರ ಹಣ ಘೋಷಿಸಿದ್ದಾರೆ ಎಂದು ತಿಳಿಸಿದರು.

Intro:ಯಾದಗಿರಿ: ವಿರೋಧ ಪಕ್ಷದವರು ಮ ತಮ್ಮ ವೋಟ್ ಬ್ಯಾಂಕ್ ಗಾಗಿ ಮುಗ್ಧ ಜನರನ್ನು ಮುಂದಿಟ್ಟು ಹೋರಾಟ ನಡೆಸ್ತಿದ್ದಾರೆ ಅಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ಎಲ್ಲೆಡೆ ನಡೆದ ಪ್ರತಿಭಟನೆ ಕುರಿತು ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯೆ ನೀಡಿದ್ದಾರೆ. ಯಾದಗಿರಿಯಲ್ಲಿ ಮಾತನಾಡಿದ ಅವರು
ನರೇಂದ್ರ ಮೋದಿ, ಅಮಿತ್ ಶಾ ನಿರ್ಧಾರಗಳು ಸುವರ್ಣ ಅಕ್ಷರದಲ್ಲಿ ಬರೆದಿಡುವಂಥದ್ದು
ಪೌರತ್ವ ತಿದ್ದು ಪಡೆ ಕಾಯ್ದೆ ಒಳ್ಳೆಯ ನಿರ್ಧಾರ ಮೋದಿ ನಿರ್ಧಾರಕ್ಕೆ ಹೆಮ್ಮೆ ಪಡೆಬೇಕು ಅಂತ ಹೇಳಿಕೆ ನೀಡಿದ್ದಾರೆ..

Body:ಭಾರತದಲ್ಲಿರುವ ಅಲ್ಪ ಸಂಖ್ಯಾತರಿಗೆ ಕೂದಲೆಳೆಯಷ್ಟು ತೊಂದರೆ ಇಲ್ಲ ಕಾಯ್ದೆ ಬಗ್ಗೆ ಇರುವ ಗೊಂದಲವನ್ನ ಸ್ವತಃ ಪ್ರಧಾನಿ ಮೋದಿ ನಿವಾರಿಸಿದ್ದಾರೆ. ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವ ಉದ್ದೇಶದಿಂದ ಗಲಭೆಯಲ್ಲಿ ಬಿಜೆಪಿ ಹೆಸರನ್ನ ಪ್ರಸ್ತಾಪಿಸಲಾಗುತ್ತಿದೆ. ವಿರೋಧ ಪಕ್ಷದ ನಾಯಕರ ಆರೋಪಗಳು ಸತ್ಯಕ್ಕೆ ದೂರವಾಗಿವೆ ಅಂತ ಪ್ರತಿಪಕ್ಷಗಳ ವಿರುದ್ದ ಶಶೀಕಲಾ ಜೊಲ್ಲೆ ಹರಿಹಾಯ್ದರು.

Conclusion:ಮಂಗಳೂರು ಗೋಲಿಬಾರ್ ಇಬ್ಬರ ಸಾವು ಪ್ರಕರಣ ಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಶಿಕಲಾ ಜೊಲ್ಲೆ ಗಲಭೆಯಲ್ಲಿ ಮೃತಪಟ್ಟರ ಕುಟುಂಬಸ್ಥರಿಗೆ ಈಗಾಗಲೇ ಸಿಎಂ BSY ಭೇಟಿಯಾಗಿದ್ದಾರೆ ಮಂಗಳೂರು ಗಲಭೆ ಬಗ್ಗೆ ಸಿಎಂ ಬಿಎಸ್ ವೈ ತನಿಖೆ ನಡೆಸುವ ಮೂಲಕ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನುವ ವಿಶ್ವಾಸವಿದೆ ಅಂತ ತಿಳಿಸಿದ್ದಾರೆ....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.