ETV Bharat / state

ಸುರಪುರದ ಕಂಟೇನ್ಮೆಂಟ್​​ ಝೋನ್​ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ..

ನಾಳೆಯಿಂದ ಆರಂಭವಾಗಲಿರುವ ಎಸ್​ಎಸ್​ಎಲ್​​ಸಿ ಪರೀಕ್ಷಗೆ ತಾಲೂಕಿನ ಎಲ್ಲಾ ಕೇಂದ್ರಗಳೂ ಸಿದ್ಧ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್​ ವ್ಯವಸ್ಥೆ ಕಲ್ಪಿಸಲಾಗಿದೆ.

Separate Room System for Containment Zone Students of Surapur
ಸುರಪುರದ ಕಂಟೇನ್ಮೆಂಟ್​​ ಝೋನ್​ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ: ಬಿಇಓ
author img

By

Published : Jun 24, 2020, 8:07 PM IST

ಸುರಪುರ (ಯಾದಗಿರಿ) : ತಾಲೂಕಿನಾದ್ಯಂತ ನಾಳೆಯಿಂದ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಎಲ್ಲಾ ಸಿದ್ಧತೆ ಪೂರ್ಣವಾಗಿದೆ. ನಾಳೆಯಿಂದ ಆರಂಭಗೊಳ್ಳಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಪೂರ್ಣ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರತ್ನ ಓಲೇಕಾರ್ ತಿಳಿಸಿದರು.

ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಹಾಗೂ ಕಂಟೇನ್ಮೆಂಟ್ ಝೋನ್‌‌ಗಳಿಂದ ಬರುವ ವಿದ್ಯಾರ್ಥಿಗಳಿಗೆ ವಿಶೇಷ ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.