ETV Bharat / state

ಕಲಬುರಗಿ ವಿಮಾನ ನಿಲ್ದಾಣಕ್ಕೆ ಸೇವಾಲಾಲ್​​​ ಹೆಸರಿಡುವಂತೆ ಆಗ್ರಹಿಸಿ ಪ್ರತಿಭಟನೆ

author img

By

Published : Nov 25, 2019, 10:00 PM IST

ಕಲಬುರಗಿ ವಿಮಾನ ನಿಲ್ದಾಣಕ್ಕೆ ಸೇವಾಲಾಲ್ ಸಂತರ ಹೆಸರಿಡುವಂತೆ ಆಗ್ರಹಿಸಿ ಅಖಿಲ ಭಾರತೀಯ ಬಂಜಾರ ಸೇವಾ ಸಂಘ ತಾಲೂಕು ಘಟಕದ ವತಿಯಿಂದ ಗುರಮಿಠಕಲ್ ಪಟ್ಟಣದಲ್ಲಿಂದು ಪ್ರತಿಭಟನೆ ನಡೆಸಲಾಯಿತು.

ಕಲಬುರಗಿ ವಿಮಾನ ನಿಲ್ದಾಣಕ್ಕೆ ಸೇವಾಲಾಲ್ ಹೆಸರಿಡುವಂತೆ ಆಗ್ರಹ: ಬಂಜಾರ ಸಮುದಾಯದಿಂದ ಪ್ರತಿಭಟನೆ

ಯಾದಗಿರಿ: ಕಲಬುರಗಿ ವಿಮಾನ ನಿಲ್ದಾಣಕ್ಕೆ ಸೇವಾಲಾಲ್ ಸಂತರ ಹೆಸರಿಡುವಂತೆ ಆಗ್ರಹಿಸಿ ಅಖಿಲ ಭಾರತೀಯ ಬಂಜಾರ ಸೇವಾ ಸಂಘ ತಾಲೂಕು ಘಟಕದ ವತಿಯಿಂದ ಗುರಮಿಠಕಲ್ ಪಟ್ಟಣದಲ್ಲಿಂದು ಪ್ರತಿಭಟನೆ ನಡೆಸಲಾಯಿತು.

ಕಲಬುರಗಿ ವಿಮಾನ ನಿಲ್ದಾಣಕ್ಕೆ ಸೇವಾಲಾಲ್ ಹೆಸರಿಡುವಂತೆ ಆಗ್ರಹ: ಬಂಜಾರ ಸಮುದಾಯದಿಂದ ಪ್ರತಿಭಟನೆ

ಪಟ್ಟಣದ ಕಾಕಲವಾರ ಕ್ರಾಸ್​​ನಿಂದ ಬಸ್ ನಿಲ್ದಾಣದ ಮಾರ್ಗವಾಗಿ ಪ್ರತಿಭಟನಾ ಮೆರವಣಿಗೆಯ ಮೂಲಕ ಬಸವೇಶ್ವರ ವೃತ್ತದಲ್ಲಿ ಜಮಾವಣೆಗೊಂಡ ಸಮುದಾಯದ ಸದಸ್ಯರು, ತಹಸಿಲ್ದಾರ್ ಶ್ರೀಧರಾಚರ‍್ಯಗೆ ಮನವಿ ಸಲ್ಲಿಸಿದರು. ಕಲಬುರಗಿ ವಿಮಾನ ನಿಲ್ದಾಣಕ್ಕೆ ಜಮೀನು ನೀಡಿದವರು ಬಂಜಾರ ಸಮುದಾಯದ ರೈತರು. ನ. 21ರಂದು ಕಾಮಗಾರಿ ವೇಳೆ ಸಂತ ಸೇವಾಲಾಲರ ಮಂದಿರವನ್ನು ಧ್ವಂಸಗೊಳಿಸಿದ್ದು ಬಂಜಾರ ಸಮುದಾಯಕ್ಕೆ ನೋವುಂಟುಮಾಡಿದೆ ಎಂದರು.

ಕಲಬುರಗಿ ದೇವಸ್ಥಾನವನ್ನು ಅದೇ ಸ್ಥಳದಲ್ಲಿ ಮರು ನಿರ್ಮಾಣ ಮಾಡುವುದು, ದ್ವಂಸ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಮೂಲಕ ನಮ್ಮ ಸಮುದಾಯಕ್ಕೆ ನ್ಯಾಯ ನೀಡಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Intro:ಯಾದಗಿರಿ: ಕಲಬುರಗಿ ವಿಮಾನ ನಿಲ್ದಣಕ್ಕೆ ಸೇವಾಲಾಲ್ ಸಂತರ ಹೆಸರಿಡುವಂತೆ ಆಗ್ರಹಿಸಿ ಅಖಿಲ ಭಾರತೀಯ ಬಂಜಾರ ಸೇವಾ ಸಂಘ ತಾಲ್ಲೂಕು ಘಟಕ ವತಿಯಿಂದ ಗುರಮಿಠಕಲ್ ಪಟ್ಟಣದಲ್ಲಿಂದು ಪ್ರತಿಭಟನೆ ನಡೆಸಲಾಯಿತು..

Body:ಪಟ್ಟಣದ ಕಾಕಲವಾರ ಕ್ರಾಸ್ ನಿಂದ ಬಸ್ ನಿಲ್ದಾಣದ ಮಾರ‍್ಗವಾಗಿ ಪ್ರತಿಭಟನಾ ಮೆರವಣ ಗೆಯ ಮೂಲಕ ಬಸವೇಶ್ವರ ವೃತ್ತದಲ್ಲಿ ಜಮಾವಣೆಗೊಂಡ ಸಮಾಜದ ಕಾರ್ಯಕರ್ತರು ತಹಸೀಲ್ದಾರ ಶ್ರೀಧರಾಚರ‍್ಯ ಅವರಿಗೆ ಮನವಿಪತ್ರವನ್ನು ಸಲ್ಲಿಸಿದರು.
ಕಲಬುರಗಿ ವಿಮಾನಾಶ್ರಯಕ್ಕೆ ಜಮೀನು ನೀಡಿದವರು ಬಂಜಾರ ಸಮುದಾಯದ ರೈತರು, ನ.೨೧ ರಂದು ಕಲಬುರಗಿ ನಗರದ ವಿಮಾನ ನಿಲ್ದಾಣದ ಕಾಮಗಾರಿ ವೆಳೆ ಸಂತ ಸೇವಾಲಾಲ ಮಂದಿರವನ್ನು ಧ್ವಂಸಗೊಳಿಸಿದ್ದು ಬಂಜಾರ ಸಮುದಾಯದಲ್ಲಿ ನೋವುಂಟುಮಾಡಿದ್ದು, ದೇವಸ್ಥಾನವನ್ನು ಅದೆ ಸ್ಥಳದಲ್ಲಿ ಮರು ನಿರ‍್ಮಾಣ ಮಾಡುವುದು, ದೇವಸ್ಥಾನ ದ್ವಂಸ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಮೂಲಕ ನಮ್ಮ ಸಮುದಾಯಕ್ಕೆ ನ್ಯಾಯ ನೀಡಿ ಮತ್ತು ಬಂಜಾರ ಸಮಾಜಕ್ಕೆ ಗೌರವ ಕೊಡುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ..
Conclusion:ಒಂದು ವೇಳೆ ಸರ್ಕಾರ ತಮ್ಮ ಬೇಡಿಗಳನ್ನ ಇಡೆರಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಸ್ವರೂಪದ ಹೋರಾಟ ಮಾಡಲಾಗುವದು ಅಂತ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.