ETV Bharat / state

ಪಟ್ಟಣದ ಅಗತ್ಯಕ್ಕೆ ತಕ್ಕಂತೆ ಅಭಿವೃದ್ದಿಗೆ ಶ್ರಮ: ಜೆಡಿಎಸ್‌ನ ಶರಣಗೌಡ ಕಂದಕೂರ - ಗುರುಮಠಕಲ್ ಅಭಿವೃದ್ಧಿ ಬಗ್ಗೆ ಜೆಡಿಎಸ್​ ಮುಖಂಡ ಶರಣಗೌಡ ಕಂದಕೂರ ಹೇಳಿಕೆ

ವೇಗವಾಗಿ ಬೆಳೆಯುತ್ತಿರುವ ಪಟ್ಟಣದ ಅಗತ್ಯಕ್ಕೆ ತಕ್ಕಂತೆ ಮುಂಬರುವ ದಿನಗಳಲ್ಲಿ ಅಭಿವೃದ್ದಿಗಾಗಿ ಶ್ರಮಿಸಲಾಗುವುದು ಎಂದು ರಾಜ್ಯ ಜೆಡಿಎಸ್ ಯುವ ಮುಖಂಡ ಶರಣಗೌಡ ಕಂದಕೂರ ಹೇಳಿದರು.

sharanagowda-kandakura-spoke-on-gurumatakal-devolpment
ಗುರುಮಠಕಲ್ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
author img

By

Published : Mar 2, 2022, 10:34 PM IST

ಗುರುಮಠಕಲ್: ವೇಗವಾಗಿ ಬೆಳೆಯುತ್ತಿರುವ ಪಟ್ಟಣದ ಅಗತ್ಯಕ್ಕೆ ತಕ್ಕಂತೆ ಮುಂಬರುವ ದಿನಗಳಲ್ಲಿ ಅಭಿವೃದ್ದಿಗಾಗಿ ಶ್ರಮಿಸಲಾಗುವುದು ಎಂದು ರಾಜ್ಯ ಜೆಡಿಎಸ್ ಯುವ ಮುಖಂಡ ಶರಣಗೌಡ ಕಂದಕೂರ ಹೇಳಿದರು.

ಪಟ್ಟಣದ ವಾರ್ಡ್​ ನಂ 20 ಮಜ್ಜಿಗೇರಿ ಬಡಾವಣೆಯ ಆಂಜನೇಯ ದೇವಸ್ಥಾನದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಸರ್ಕಾರ ಯೋಜನೆಗಳು ಮತ್ತು ಅನುದಾನಗಳ ಸದ್ಬಳಕೆಯಿಂದ ಜನರ ಸಮಸ್ಯೆಗಳನ್ನು ನೀಗಿಸುವ ಕಾರ್ಯವನ್ನು ಶಾಸಕ ನಾಗನಗೌಡ ಕಂದಕೂರು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದಾರೆ ಎಂದರು.

ಈಗಾಗಲೇ ಪಟ್ಟಣದ ವ್ಯಾಪ್ತಿಯಲ್ಲಿ ನಿವೇಶನರಹಿತರಿಗಾಗಿ ಸ್ಥಳಗಳನ್ನು ಗುರುತಿಸಲಾಗಿದೆ. ಪ್ರತಿ ವಾರ್ಡ್​ಗೆ ತಲಾ 10 ಲಕ್ಷ ರೂಪಾಯಿಗಳಂತೆ ನಿಗದಿಪಡಿಸಲಾಗಿದ್ದು, ಯಾವುದೇ ಪಕ್ಷಭೇದವಿಲ್ಲದೆ ವಾರ್ಡ್​ನ ಪುರಸಭೆ ಸದಸ್ಯರ ಸಮ್ಮುಖದಲ್ಲಿ ಸಮಸ್ಯೆಗಳನ್ನು ಆಲಿಸಿ ಸ್ಥಳೀಯರ ಆದ್ಯತೆಯ ಮೇರೆಗೆ ಅನುದಾನಗಳನ್ನು ಸೂಕ್ತವಾಗಿ ಬಳಸಿಕೊಳ್ಳುವಂತೆ ತಿಳಿಸಿದರು.

ಇದನ್ನೂ ಓದಿ: ಆರ್​​ಟಿಇ ಸೀಟುಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ: ಪರಿಷ್ಕೃತ ವೇಳಾಪಟ್ಟಿ ಹೀಗಿದೆ..

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.