ETV Bharat / state

ಕೊರೊನಾತಂಕ: ಸುಪ್ರಸಿದ್ಧ ಮೈಲಾಪುರದ ಮೈಲಾರಲಿಂಗೇಶ್ವರ ಜಾತ್ರೆ ರದ್ದು

ಕೊರೊನಾ ಹಿನ್ನೆಲೆ ಯಾದಗಿರಿ ಜಿಲ್ಲೆಯ ಸುಪ್ರಸಿದ್ಧ ಮೈಲಾಪುರದ ಶ್ರೀ ಮೈಲಾರಲಿಂಗೇಶ್ವರ ಜಾತ್ರೆಯನ್ನು ರದ್ದುಪಡಿಸಲಾಗಿದ್ದು, ಭಕ್ತಾಧಿಗಳು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಕೋರಲಾಗಿದೆ.

Sri Mylaralingheshwar fair canceled
ಮೈಲಾಪುರದ ಮೈಲಾರಲಿಂಗೇಶ್ವರ ಜಾತ್ರೆ ರದ್ದು
author img

By

Published : Dec 31, 2020, 3:04 PM IST

ಯಾದಗಿರಿ: ಕೋವಿಡ್-19 ಸೋಂಕು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಹಿನ್ನೆಲೆ 2021ನೇ ಸಾಲಿನ ಜನವರಿಯಲ್ಲಿ ನಡೆಯಬೇಕಿದ್ದ ಜಿಲ್ಲೆಯ ಸುಪ್ರಸಿದ್ಧ ಮೈಲಾಪುರದ ಶ್ರೀ ಮೈಲಾರಲಿಂಗೇಶ್ವರ ಜಾತ್ರೆಯನ್ನು ರದ್ದುಪಡಿಸಲಾಗಿದ್ದು, ಭಕ್ತಾಧಿಗಳು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಕೋರಲಾಗಿದೆ.

ಮೈಲಾಪುರದ ಮೈಲಾರಲಿಂಗೇಶ್ವರ ಜಾತ್ರೆ ರದ್ದು

ಈ ಕುರಿತು ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ಕೂಲಂಕಷವಾಗಿ ಚರ್ಚೆ ನಡೆಸಲಾಗಿದ್ದು, ಜಾತ್ರಾ ಮಹೋತ್ಸವದಲ್ಲಿ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳು ಹಾಗೂ ಅಂತಾ ರಾಜ್ಯಗಳಿಂದಲೂ ಭಕ್ತಾಧಿಗಳು ಆಗಮಿಸುವರು.

ಈ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಭಕ್ತಾಧಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಕೋವಿಡ್-19 ಸೋಂಕು ಹರಡದಂತೆ ತಡೆಗಟ್ಟಲು 2021ರ ಜನವರಿ 13 ರಿಂದ 18ರ ವರೆಗೆ ನಡೆಯಬೇಕಿದ್ದ ಜಾತ್ರಾ ಮಹೋತ್ಸವ ರದ್ದುಪಡಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.