ETV Bharat / state

ಹಿಜಾಬ್ ತೆಗೆಯಲು ನಿರಾಕರಣೆ: ಪಿಯು ಪರೀಕ್ಷೆ ಬಹಿಷ್ಕರಿಸಿ ಹೊರನಡೆದ ವಿದ್ಯಾರ್ಥಿನಿಯರು

ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆಯಿರಿ ಎಂದು ಹೇಳಿದ್ದರೂ ಅದನ್ನು ನಿರಾಕರಿಸಿ ಹಿಜಾಬ್​​ಗಾಗಿ ವಿದ್ಯಾರ್ಥಿಗಳು ಪಟ್ಟು ಹಿಡಿದ ಘಟನೆ ಯಾದಗಿರಿಯ ಸರ್ಕಾರಿ ಬಾಲಕಿಯರ ಕಾಲೇಜು ಪರೀಕ್ಷೆ ಕೇಂದ್ರದಲ್ಲಿ ನಡೆದಿದೆ.

ಸರ್ಕಾರಿ ಬಾಲಕಿಯರ ಕಾಲೇಜು
ಸರ್ಕಾರಿ ಬಾಲಕಿಯರ ಕಾಲೇಜು
author img

By

Published : Apr 25, 2022, 7:48 PM IST

ಯಾದಗಿರಿ: ಹಿಜಾಬ್ ತೆಗೆಯಲು ನಿರಾಕರಿಸಿ ಇಂದು ನಡೆಯುತ್ತಿದ್ದ ಪರೀಕ್ಷೆ ಬಹಿಷ್ಕರಿಸಿ 6 ಜನ ವಿದ್ಯಾರ್ಥಿಗಳು ಮನೆಗೆ ವಾಪಸ್​ ಆದ ಘಟನೆ ನಗರದ ಸರ್ಕಾರಿ ಬಾಲಕಿಯರ ಕಾಲೇಜು ಪರೀಕ್ಷೆ ಕೇಂದ್ರದಲ್ಲಿ ನಡೆದಿದೆ.

ಪಿಯುಸಿ ಕಲಾ ವಿಭಾಗದ ಅರ್ಥಶಾಸ್ತ್ರ ವಿಷಯ ಬರೆಯಲು ಬಂದಿದ್ದ ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆಯಿರಿ ಎಂದು ಹೇಳಿದ್ದರೂ ಅದನ್ನು ನಿರಾಕರಿಸಿ ಹಿಜಾಬ್​​ಗಾಗಿ ಪಟ್ಟು ಹಿಡಿದ ದೃಶ್ಯ ಕಂಡು ಬಂತು. ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿಯರು ಇದರಿಂದಾಗಿ ಪರೀಕ್ಷೆ ಬರೆಯದೇ ಹಿಂತಿರುಗಿದ್ದಾರೆ. ಈ ಘಟನೆ ಬಳಿಕ ಪರೀಕ್ಷೆ ಸುಸೂತ್ರವಾಗಿ ಜರುಗಿದೆ.

ಓದಿ: ಪ್ರಿಯಾಂಕ್​ ಖರ್ಗೆಗೆ ನೋಟಿಸ್​ ; ಸರ್ಕಾರಕ್ಕೆ ಡಿ. ಕೆ ಶಿವಕುಮಾರ್ ತರಾಟೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.