ETV Bharat / state

ಬೇಡಿಕೆಗಳ ಈಡೇರಿಕೆಗೆ ಒತ್ತಾಯ.. ಸುರಪುರ ತಾಲೂಕು ಗ್ರಾಪಂ ನೌಕರರ ಸಂಘದಿಂದ ಪ್ರತಿಭಟನೆ - Protest in Surapur

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸುರಪುರ ತಾಲೂಕಿನ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಏವೂರ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಲಾಯಿತು.

Surapur Taluk Gram panchayath Employees' Association  protest
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ.. ಸುರಪುರ ತಾಲೂಕು ಗ್ರಾಪಂ ನೌಕರರ ಸಂಘದಿಂದ ಪ್ರತಿಭಟನೆ
author img

By

Published : Jul 3, 2020, 7:58 PM IST

ಸುರಪುರ(ಯಾದಗಿರಿ): ತಾಲೂಕಿನ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಏವೂರ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಲಾಯಿತು.

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ.. ಸುರಪುರ ತಾಲೂಕು ಗ್ರಾಪಂ ನೌಕರರ ಸಂಘದಿಂದ ಪ್ರತಿಭಟನೆ

ಈ ಸಂದರ್ಭದಲ್ಲಿ ಮುಖಂಡ ಎಂ.ಎಂ. ನದಾಫ್ ಮಾತನಾಡಿ, ಸರ್ಕಾರದ ನಾಲ್ಕನೇ ಹಣಕಾಸು ಅನುದಾನದ ಶೇ.10 ರಷ್ಟು ಹಣದಲ್ಲಿ ಗ್ರಾಮ ಪಂಚಾಯಿತಿ ನೌಕರರ ವೇತನ ನೀಡಬೇಕು. ನಿವೃತ್ತಿ ಹೊಂದಿದ ಗ್ರಾಮ ಪಂಚಾಯಿತಿ ನೌಕರರಿಗೆ ಉಪಧನ ನೀಡಬೇಕು. ಪಂಪ್ ಆಪರೇಟರ್​ಗಳನ್ನು ಬಿಲ್ ಕಲೆಕ್ಟರ್​ಗಳಾಗಿ ಮುಂಬಡ್ತಿ ನೀಡಬೇಕು ಎನ್ನುವುದು ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.