ETV Bharat / state

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶಿಕ್ಷಕರ ಪ್ರತಿಭಟನೆ - ಯಾದಗಿರಿ

ನಾವು ಚೆನ್ನಾಗಿದ್ರೆ ಮಾತ್ರ ಮಕ್ಕಳಿಗೆ ಪಾಠ ಕಲಿಸುತ್ತೇವೆ. ನಾವೇ ಮಾನಸಿಕವಾಗಿ ಕುಗ್ಗಿ ಹೋದ್ರೆ ನಾವು ಹೇಗೆ ಪಾಠ ಮಾಡಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶಿಕ್ಷಕರ ಪ್ರತಿಭಟನೆ
author img

By

Published : Jul 10, 2019, 8:55 AM IST

ಯಾದಗಿರಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾ ಕ್ರೀಡಾಂಗಣದಿಂದ ಪ್ರತಿಭಟನೆ ಪ್ರಾರಂಭಿಸಿದ‌ ಸಾವಿರಾರು ಶಿಕ್ಷಕ ಹಾಗೂ ಶಿಕ್ಷಕಿಯರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗುವ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿಯವರಿಗೂ ಮೆರವಣಿಗೆ ನಡೆಸಿದರು.

ಸಾವಿರಾರು ಮಕ್ಕಳಿಗೆ ನಾವು ಪಾಠ ಮಾಡುತ್ತೇವೆ ಹೊರತು ಯಂತ್ರಗಳಿಗಲ್ಲ. ನಾವು ಚೆನ್ನಾಗಿದ್ರೆ ಮಾತ್ರ ಮಕ್ಕಳಿಗೆ ಪಾಠ ಕಲಿಸುತ್ತೇವೆ. ನಾವೇ ಮಾನಸಿಕವಾಗಿ ಕುಗ್ಗಿ ಹೋದ್ರೆ ನಾವು ಹೇಗೆ ಪಾಠ ಮಾಡಬೇಕೆಂದು ಪ್ರಾಥಮಿಕ ಶಾಲಾ ಶಿಕ್ಷಕರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶಿಕ್ಷಕರ ಪ್ರತಿಭಟನೆ

ನಗರದ ಜಿಲ್ಲಾಧಿಕಾರಿಗಳ ಕಚೇರಿ‌ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಶಾಲಾ ಶಿಕ್ಷಕರು ನಾವು ಗಂಡ, ಮಕ್ಕಳ‌ನ್ನು ದೂರ ಮಾಡಿಕೊಂಡು ಮಕ್ಕಳಿಗೆ ಜಿಲ್ಲೆಯಲ್ಲಿ ವಿದ್ಯೆಯನ್ನ ನೀಡುತ್ತಿದ್ದೇವೆ. ನಾವು ಮಾನಸಿಕವಾಗಿ ಕುಗ್ಗಿ ಹೋಗಿದ್ದೇವೆ. ಗಂಡ ಹೆಂಡತಿಯರ ನಡುವೆ ಪ್ರೀತಿ ಕಮರಿ ಹೋಗಿದೆ. ಮಕ್ಕಳ ಪಾಲನೆ-ಪೋಷಣೆ ಮಾಡುವುದು ಕಷ್ಟವಾಗಿದೆ. ಆದರೂ ಸರಕಾರ ನಮ್ಮನ್ನು ನಿರ್ಲಕ್ಷಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಮೂರು ವರ್ಷಗಳಿಂದ ವರ್ಗಾವಣೆ ತಡೆ ಹಿಡಿಯಲಾಗಿದ್ದು, ನಾವೆಲ್ಲಾ ಮುಂಬೈ ಕರ್ನಾಟಕ, ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕದಿಂದ ಬಂದಿದ್ದೇವೆ. ನಾವು ಹತ್ತರಿಂದ ಹದಿನೈದು ವರ್ಷಗಳ ಕಾಲ ಯಾದಗಿರಿ ಜಿಲ್ಲೆಯಲ್ಲಿ ಕೆಲಸ ಮಾಡಿದ್ದೇವೆ . ದಯಮಾಡಿ ನಮ್ಮನ್ನು ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಿ ಪುಣ್ಯ ಕಟ್ಟಿಕೊಳ್ಳಿ‌ ಎಂದು ಸರಕಾರಕ್ಕೆ ಮನವಿ ಮಾಡಿದರು.

Intro:ಯಾದಗಿರಿ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ವತಿಯಿಂದ ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಲಾಯಿತ್ತು.

ನಗರದ ಜಿಲ್ಲಾ ಕ್ರೀಡಾಂಗಣದಿಂದ ಪ್ರತಿಭಟನೆ ಪ್ರಾರಂಭಿಸಿದ‌ ಸಾವಿರಾರು ಶಿಕ್ಷಕ ಹಾಗೂ ಶಿಕ್ಷಕಿಯರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗುವ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿಯವರಿಗೂ ಪ್ರತಿಭಟನೆ ನಡೆಸಿದರು.

ಸಾವಿರಾರು ಮಕ್ಕಳಿಗೆ ನಾವು ಪಾಠ ಮಾಡುತ್ತಿವೆ , ಹೊರತು ಯಂತ್ರಗಳಿಗೆಲ್ಲಾ ! . ನಾವು ಚೆನ್ನಾಗಿದ್ರೆ ಮಾತ್ರ ಮಕ್ಕಳಿಗೆ ಪಾಠ ಕಳಿಸುತ್ತಿವೆ. ನಾವೆ ಮಾನಸಿಕವಾಗಿ ಕುಗ್ಗಿ ಹೋದ್ರೆ ನಾವು ಹೇಗೆ ಪಾಠ ಮಾಡಬೇಕೆಂದು ,ಪ್ರಾಥಮಿಕ ಶಾಲಾ ಶಿಕ್ಷಕರು ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ‌ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಶಾಲಾ ಶಿಕ್ಷಕರು ನಾವು ಗಂಡ ,ಮಕ್ಕಳ‌ ಸಂಸಾರವನ್ನು ತ್ಯಜಿಸಿ ಮಕ್ಕಳಿಗೆ ಜಿಲ್ಲೆಯಲ್ಲಿ ವಿದ್ಯಾ ನೀಡುತ್ತಿದ್ದೆವೆ. ನಾವು ಮಾನಸಿಕವಾಗಿ ಕುಗ್ಗಿ ಹೋಗಿದ್ದೆವೆ. ಗಂಡ ಹೆಂಡತಿಯರ ನಡುವೆ ಪ್ರೀತಿ ಕಮರಿ ಹೋಗಿದೆ. ಮಕ್ಕಳ ಪಾಲನೆ ಪೋಷನೆ ಮಾಡುವುದು ಕಷ್ಟವಾಗಿದೆ ಆದ್ರೂ ಸರಕಾರ ನಮ್ಮನ್ನು ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗಂಡ ಒಂದು ಜಿಲೆಯಲ್ಲಿ ಕೆಲಸ ‌ಮಾಡಿದ್ರೆ ನಾನ್ನೊಂದು ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದೆವೆ. ಮಕ್ಕಳು ಇನ್ನೊಂದು ಕಡೆ ಜೀವನ ನಡೆಸುತ್ತಿದ್ದಾರೆ. ಗಂಡ ಹೆಂಡತಿಯರ ನಡುವೆ ಪ್ರೀತಿ ನಶಿಸುತ್ತಿದ್ದು ಡೈರ್ವೋಸ್ಗೆ ಅಪ್ಲಾಯ್ ಮಾಡುವಂತಹ ಪರಿಸ್ಥಿತಿ ಎದುರಾಗುತ್ತಿದ್ದು ನಮ್ಮಗೆ ತುಂಬಾ ನೋವಾಗಿದೆ. ಇನಾದ್ರೂ
ಸರಕಾರ ಎಚ್ವೆತ್ತುಕೊಂಡು ನಮ್ಮನ್ನು ಯಾದಗಿರಿ ಜಿಲ್ಲೆಯಿಂದ ಮುಕ್ತಿ ಮಾಡಿ ನಮ್ಮನ್ನು ಕಂಪಲ್ ಕೆಸ್ ಆದಾರದ ಮೇಲೆ ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಿ ಶಿಕ್ಷಕರ ಕಾರ್ಯಕ್ಕೆ ಅನು‌ ಮಾಡಕೋಡಬೇಕೆಂದು ಶಾಲಾ ಶಿಕ್ಷಕರು ಆಗ್ರಹಿಸಿದರು.

Body:ಜಿಲ್ಲೆಯಲ್ಲಿ ಮೂರು ವರ್ಷಗಳಿಂದ ವರ್ಗಾವಣೆ ತಡೆ ಹಿಡಿಯಲಾಗಿದ್ದು, ನಾವೆಲ್ಲಾ ಮುಂಬೈ ಕರ್ನಾಟಕ, ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕದಿಂದ ಬಂದಿದ್ದೆವೆ. ನಾವು ಹತ್ತರಿಂದ ಹದಿನೈದು ವರ್ಷಗಳ ಕಾಲ ಯಾದಗಿರಿ ಜಿಲ್ಲೆಯಲ್ಲಿ ಕೆಲಸ ಮಾಡಿದ್ದೆವೆ . ದಯನಾಡಿ ನಮ್ಮನ್ನು ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಿ ಪುಣ್ಯ ಕಟ್ಟಿಕೊಳ್ಳಿ‌ ಎಂದು ಸರಕಾರಕ್ಕೆ ಮನವರಿಕೆ ಮಾಡಿದರು.

Conclusion:ಹೈದ್ರಬಾದ ಕರ್ನಾಟಕ ಭಾಗದಲ್ಲಿರುವ ಅತಿಥಿ ಉಪನ್ಯಾಸಕರಿಗೆ ನೇಮಕಾತಿ ಮಾಡಿಕೊಳ್ಳಿ ಇಲ್ಲವಾದಲ್ಲಿ ನೇಮಕಾತಿಯಲ್ಲಿ ಸಡಿಲಿಕೆ ಮಾಡಿ ಇಲ್ಲಿರುವ ಅಭ್ಯರ್ಥಿಗಳಿಗೆ ನೇಮಕಾತಿ ಮಾಡಿಕೊಂಡು ನಮ್ಮನ್ನು ಬಿಟ್ಟುಬಿಡಿ ಎಂದು ಸರಕಾರಕ್ಕೆ ಶಿಕ್ಷಕ ಹಾಗೂ ಶಿಕ್ಷಕಿಯರು ಈಡಿ ಶಾಪ ಹಾಕಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.