ETV Bharat / state

ಗುರುಮಠಕಲ್ ಗಡಿಭಾಗದಲ್ಲಿ ಹದ್ದಿನ ಕಣ್ಣು: ಅನಾವಶ್ಯಕ ಓಡಾಟಕ್ಕೆ ಬ್ರೇಕ್​​ - Tight security in gurumitakal

ಯಾದಗಿರಿ ಜಿಲ್ಲೆಯ ಗುರುಮಠಕಲ್ ಗಡಿಭಾಗದ ಚೆಕ್‌ಪೊಸ್ಟ್ ನಲ್ಲಿ ಪ್ರತಿಯೊಂದು ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ತೆಲಂಗಾಣದಿಂದ ಬರುವ ವಾಹನಗಳಿಗೆ ನಿರ್ಬಂಧ ಮಾಡಲಾಗಿದೆ. ಸುಖಾ ಸುಮ್ಮನೆ ಜಿಲ್ಲೆಗೆ ಬರುವ ಜನರ ಪ್ರವೇಶಕ್ಕೆ ಕಡಿವಾಣ ಹಾಕಲಾಗಿದೆ.

ಓಡಾಟಕ್ಕೆ ಬ್ರೇಕ್​​
ಓಡಾಟಕ್ಕೆ ಬ್ರೇಕ್​​
author img

By

Published : Apr 21, 2020, 10:40 AM IST

ಗುರುಮಠಕಲ್: ತೆಲಂಗಾಣ ಹಾಗೂ ಬೇರೆ ಜಿಲ್ಲೆಗಳಿಂದ ಜನರು ಸುಖಾ ಸುಮ್ಮನೆ ಬರದಂತೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ಗಡಿಭಾಗದ ಚೆಕ್‌ಪೊಸ್ಟ್ ನಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ಗಡಿಭಾಗದ ಚೆಕ್‌ಪೊಸ್ಟ್ ನಲ್ಲಿ ಪ್ರತಿಯೊಂದು ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ತೆಲಂಗಾಣದಿಂದ ಬರುವ ವಾಹನಗಳಿಗೆ ನಿರ್ಬಂಧಿಸಲಾಗಿದೆ. ಸುಖಾ ಸುಮ್ಮನೆ ಜಿಲ್ಲೆಗೆ ಬರುವ ಜನರ ಪ್ರವೇಶಕ್ಕೆ ಕಡಿವಾಣ ಹಾಕಲಾಗಿದೆ.

ಚೆಕ್‌ಪೊಸ್ಟ್ ನಲ್ಲಿ ಪ್ರತಿಯೊಂದು ವಾಹನಗಳ ತಪಾಸಣೆ

ಅಗತ್ಯ ತುರ್ತು ಸೇವೆ ಹಾಗೂ ಅಗತ್ಯ ವಸ್ತುಗಳು, ತರಕಾರಿ ಸಾಗಣೆ ವಾಹನಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ಸ್ಥಳದಲ್ಲಿ ಗುರುಮಠಕಲ್ ಪಿಎಸ್‌ಐ ಶೀಲಾದೇವಿ ನ್ಯಾಮನ್ ಅವರು ಮೊಕ್ಕಾಂ ಹೂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.