ETV Bharat / state

ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳ ಇಂದಿನ ಕೊರೊನಾ ರಿಪೋರ್ಟ್​​ ಹೀಗಿದೆ - bidar today corona report

ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳ ಇಂದಿನ ಕೊರೊನಾ ವರದಿಯ ಅಂಕಿ - ಅಂಶಗಳ ಸಂಪೂರ್ಣ ವಿವರ ಈ ಕೆಳಗಿನಂತಿದೆ.

Today Corona Report on Yadagiri Vijayapura and Bidar District
ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳ ಇಂದಿನ ಕೊರೊನಾ ವರದಿ..
author img

By

Published : Oct 16, 2020, 10:58 PM IST

ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳ ಇಂದಿನ ಕೊರೊನಾ ವರದಿಯ ಅಂಕಿ - ಅಂಶಗಳ ಸಂಪೂರ್ಣ ವರದಿ ಇಲ್ಲಿದೆ..

Today Corona Report on Yadagiri Vijayapura and Bidar District
ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳ ಇಂದಿನ ಕೊರೊನಾ ವರದಿ..

ಯಾದಗಿರಿ:

ಜಿಲ್ಲೆಯ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 110 ಜನ ಸಂಪೂರ್ಣ ಗುಣಮುಖರಾಗಿ ಬಿಡುಗಡೆ ಹೊಂದುವ ಮೂಲಕ ಇಲ್ಲಿಯವರೆಗೆ 8,966 ಜನ ಸಂಪೂರ್ಣ ಗುಣಮುಖರಾಗಿದ್ದಾರೆ. ಇಂದು ಹೊಸದಾಗಿ ಜಿಲ್ಲೆಯಲ್ಲಿ 34 ಜನರಿಗೆ ಕೊರೊನಾ ಸೋಂಕು ಧೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 9,653 ಕ್ಕೆ ಏರಿಕೆಯಾಗಿದೆ. ಕೋವಿಡ್ ಸೋಂಕಿನಿಂದ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 60 ಜನ ಮೃತಪಟ್ಟಿರುತ್ತಾರೆ. ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 627 ಮಂದಿ ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಯಪುರ:

ಜಿಲ್ಲೆಯಲ್ಲಿ ಇಂದು 73 ಹೊಸದಾಗಿ ಪಾಸಿಟಿವ್ ದೃಢಪಟ್ಟಿದ್ದು, ಇಲ್ಲಿವರೆಗೆ 11,473 ಜನರಿಗೆ ಸೋಂಕು ತಗುಲಿದೆ. ಇಂದು ಕೊರೊನಾದಿಂದ 136 ಜನ ಗುಣಮುಖರಾಗಿ ವಿವಿಧ ಆಸ್ಪತ್ರೆ ಯಿಂದ
ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಕೊರೊನಾ ದಿಂದ ಗುಣಮುಖರಾ‌ದವರ ಸಂಖ್ಯೆ 10,520 ಕ್ಕೆ ಏರಿಕೆಯಾಗಿದೆ. ವಿಜಯಪುರ ಜಿಲ್ಲಾಸ್ಪತ್ರೆ, ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 770 ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

ಇಲ್ಲಿಯವರೆಗೆ 1,25,354 ಜನರ ಮೇಲೆ ನಿಗಾ ಇಡಲಾಗಿದೆ. 1,24,592 ಜನರ ಸ್ಯಾಂಪಲ್ ಪಡೆಯಲಾಗಿದೆ. ಇವರಲ್ಲಿ 1,10,138 ಜನರ ವರದಿ ನೆಗಟಿವ್ ಆಗಿದೆ. 11,473 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಇನ್ನೂ 3071 ಜನರ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

ಬೀದರ್:

ಜಿಲ್ಲೆಯಲ್ಲಿಂದು 14 ಜನ ಹೊಸಬರಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, 48 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 6,778 ಕ್ಕೆ ಏರಿಕೆಯಾಗಿದ್ದು, 6,382 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಅಲ್ಲದೆ 163 ಜನರು ಸಾವನಪ್ಪಿದ್ದು, 229 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.