ETV Bharat / state

ಸಚಿವರ ನೇತೃತ್ವದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನಾ ಸಭೆ - ಕೃಷ್ಣ ಹಾಗೂ ಭೀಮಾ ನದಿ

ಯಾದಗಿರಿ ಜಿಲ್ಲೆಯಲ್ಲಿ ಕೃಷ್ಣ ಹಾಗೂ ಭೀಮಾ ನದಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳ ಕುರಿತು ಅಧಿಕಾರಿಗಳ ಜೊತೆ ಸಚಿವ ಶ್ರೀರಾಮುಲು ಪರಿಶೀಲನಾ ಸಭೆ ನಡೆಸಿದ್ರು.

ಪರಿಶೀಲನಾ ಸಭೆ
author img

By

Published : Aug 23, 2019, 7:16 AM IST

ಯಾದಗಿರಿ: ಕರ್ನಾಟಕ ರಾಜ್ಯದ ನೂತನ ಮಂತ್ರಿಗಳಾದ ಶ್ರೀರಾಮುಲು ಹಾಗೂ ಪ್ರಭು ಚವ್ಹಾಣ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಕುರಿತು ಪರಿಶೀಲನಾ ಸಭೆ ನಡೆಯಿತು.

ಜಿಲ್ಲೆಯಲ್ಲಿ ಕೃಷ್ಣ ಹಾಗೂ ಭೀಮಾ ನದಿ ಪ್ರವಾಹದಿಂದ ಹಾನಿಗೊಳಗಾದ ಪ್ರವಾಹ ಪೀಡಿತ ಪ್ರದೇಶಗಳ ಕುರಿತು ಅಧಿಕಾರಿಗಳ ಜೊತೆ ಶ್ರೀರಾಮುಲು ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರವಾಹ ಪೀಡಿತ ಪ್ರದೇಶಗಳ ಕುರಿತು ಅಧಿಕಾರಿಗಳು ಸರಿಯಾಗಿ ಮಾಹಿತಿ ನೀಡದೇ ತಡವರಿಸಿದ ಹಿನ್ನೆಲೆ ನೂತನ ಸಚಿವರು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.

ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನಾ ಸಭೆ

ಜಿಲ್ಲಾ ಕೃಷಿ ಇಲಾಖೆಯಿಂದ ಹಾನಿಗೊಳಗಾದ ಜಮೀನುಗಳ ದಾಖಲಾತಿಗಳು ಹಾಗೂ ಪ್ರವಾಹದಿಂದ ಕೊಚ್ಚಿ ಹೋದ ಬೆಳೆ ಹಾನಿಗಳ ಬಗ್ಗೆ ಮಾಹಿತಿ ತೆಗೆದುಕೊಂಡ ಸಚಿವರು ಜಿಲ್ಲಾಧಿಕಾರಿಗಳಿಗೆ ರೈತರಿಗೆ ಪರಿಹಾರ ನೀಡುವಂತೆ ಸೂಚಿಸಿದರು.

ಕೆಬಿಜೆಎನ್ಎಲ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಸಚಿವರು, ರೈತರು ಜಮೀನುಗಳಲ್ಲಿ ಬೆಳೆದ ಪೈರುಗಳು ಹಾಳಾಗುವುದಕ್ಕೆ ನೀವೇ ಕಾರಣ ಎಂದು ದೂರಿದರು. ನೀವು ಸರಿಯಾಗಿ ಕಾರ್ಯನಿರ್ವಹಿಸದ ಪರಿಣಾಮ ರೈತರ ಹೊಲಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿಗಳು ನಷ್ಟವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ಕೆಬಿಜೆಎನ್​​ಎಲ್ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

Intro:ಯಾದಗಿರಿ : ಕರ್ನಾಟಕ ರಾಜ್ಯದ ನೂತನ ಮಂತ್ರಿಗಳಾದ ಶ್ರೀರಾಮಲು ಹಾಗೂ ಪ್ರಭು ಚವ್ಹಾಣ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಪ್ರವಾಹ ಪೀಡಿತ ಪ್ರದೇಶಗಳ ಕುರಿತು ಪರಿಶೀಲನೆ ಸಭೆ ನಡೆಸಲಾಯಿತ್ತು. ಜಿಲ್ಲೆಯಲ್ಲಿ ಕೃಷ್ಣ ಹಾಗೂ ಭೀಮಾ ನದಿ ಪ್ರವಾಹದಿಂದ ಹಾನಿಗೊಳಗಾದ ಪ್ರವಾಹ ಪೀಡಿತ ಪ್ರದೇಶಗಳ ಕುರಿತು ಅಧಿಕಾರಿಗಳ ಜೊತೆ ಸಮಲೋಚನೆ ಸಭೆ ನಡೆಸಿದರು.. ಸಭೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ಪ್ರವಾಹ ಪೀಡಿತ ಪ್ರದೇಶಗಳ ಕುರಿತು ಅಧಿಕಾರಿಗಳು ಸರಿಯಾಗಿ ಮಾಹಿತಿ ನೀಡಿದೆ ತಡವರಿಸಿದವ ಹಿನ್ನಲೆ ನೂತನ ಸಚಿವರು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.. ಜಿಲ್ಲಾ ಕೃಷಿ ಇಲಾಖೆಯಿಂದ ಹಾನಿಗೊಳಲಾದ ಜಮೀನುಗಳು ದಾಖಲಾತಿಗಳು ಹಾಗೂ ಪ್ರವಾಹದಿಂದ ಕೊಚ್ಚಿ ಹೋದ ಬೆಳೆ ಹಾನಿಗಳ ಬಗ್ಗೆ ಮಾಹಿತಿ ತೆಗೆದುಕೊಂಡ ಸಚಿವರು ಜಿಲ್ಲಾಧಿಕಾರಿಗಳಿಗೆ ರೈತರಿಗೆ ಪರಿಹಾರ ನೀಡುವಂತೆ ಸೂಚಿಸಿದರು.

Body:ಕೆಬಿಜೆಎನ್ಎಲ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ಸಚಿವರು ರೈತರು ಜಮೀನುಗಳಲ್ಲಿ ಬೆಳೆದ ಪೈರುಗಳು ಹಾಳಾಗುವುದಕ್ಕೆ ನೀವೆ ಕಾರಣ ಎಂದು ದೂರಿದರು. ನೀವು ಸರಿಯಾಗಿ ಕಾರ್ಯನಿರ್ವಹಿಸಿದ ಪರಿಣಾಮ ರೈತರ ಹೊಲಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿಗಳು ನಷ್ಟವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿ ಕೆಬಿಜೆಎನ್ ಎಲ್ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

Conclusion:ಜೆಸ್ಕಾ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು ರೈತರ ಜಮೀನುಗಳಲ್ಲಿ ಉರುಳಿದ ವಿದ್ಯುತ್ ಕಂಬಗಳನ್ನು ಸರಿಯಾಗಿ ವಿದ್ಯುತ್ ನೀಡುವಂತೆ ಜೆಸ್ಕಾಂ ಅಧಿಕಾರಿಗಳಿಗೆ ಖಡಕ್ಕಾಗಿ ಎಚ್ಚರಿಸಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.