ETV Bharat / state

ಯಾದಗಿರಿಗೆ ವಿಜಯ್ ಭಾಸ್ಕರ್ ಭೇಟಿ: ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಇಂದು ಯಾದಗಿರಿ ಜಿಲ್ಲೆಗೆ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಜೊತೆಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

Vijaya Bhaskar inspected development works
ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ವಿಜಯ ಭಾಸ್ಕರ್
author img

By

Published : Dec 21, 2019, 11:14 PM IST

ಯಾದಗಿರಿ: ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗಾಗಿ ಇಂದು ಯಾದಗಿರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಆಗಮಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಯಾದಗಿರಿ ತಾಲೂಕಿನ ಬಂದಳ್ಳಿ ಗ್ರಾಮದ ಏಕಲವ್ಯ ಶಾಲೆ, ಮುದ್ನಾಳ ಸಮೀಪ ನೂತನವಾಗಿ ನಿರ್ಮಾಣವಾದ ಸರ್ಕಾರಿ ಜಿಲ್ಲಾಸ್ಪತ್ರೆ ಕಟ್ಟಡ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿದರು. ಇದೆ ವೇಳೆ ಮಾತನಾಡಿದ ಅವರು, ಶೀಘ್ರದಲ್ಲೆ ಜಿಲ್ಲಾಸ್ಪತ್ರೆಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಜಿಲ್ಲಾಸ್ಪತ್ರೆಯನ್ನ ಉದ್ಘಾಟನೆ ಮಾಡಲಾಗುವುದು ಎಂದು ತಿಳಿಸಿದರು.

ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ವಿಜಯ ಭಾಸ್ಕರ್

ಸಾಯಂಕಾಲ 4 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ‌‌

Intro:ಯಾದಗಿರಿ: ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗಾಗಿ ಇಂದು ಯಾದಗಿರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರು ಆಗಮಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು..

Body:ಯಾದಗಿರಿ ತಾಲ್ಲೂಕಿನ ತಾಲೂಕಿನ ಬಂದಳ್ಳಿ ಗ್ರಾಮದ ಏಕಲವ್ಯ ಶಾಲೆ, ಮುದ್ನಾಳ ಗ್ರಾಮದ ಸಮೀಪದ ನೂತನವಾಗಿ ನಿರ್ಮಾಣವಾದ ಸರ್ಕಾರಿ ಜಿಲ್ಲಾಸ್ಪತ್ರೆ ಕಟ್ಟಡ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿದರು. ಇದೆ ವೇಳೆ ಮಾತನಾಡಿದ ಅವರು ಶೀಘ್ರದಲ್ಲೇ ಜಿಲ್ಲಾಸ್ಪತ್ರೆಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಜಿಲ್ಲಸ್ಪತ್ರೆಯನ್ನ ಉದ್ಘಾಟನೆ ಮಾಡಲಾಗುವದು ಅಂತಾ ತಿಳಿಸಿದರು. ನಂತರ ಸಾಯಂಕಾಲ ೪ ಗಂಟೆ ಸುಮಾರಿಗೆ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ‌‌

Conclusion:ಕಾರ್ಯದರ್ಶಿ ವಿಜಯ ಭಾಸ್ಕರ್ ಗೆ ಜಿಲ್ಲಾಧಿಕಾರಿ ಎಮ್ ಕುರ್ಮಾ ರಾವ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಸೇರಿದಂತೆ ಹಲವರು ಸಾಥ್ ನೀಡಿದ್ರು...

ಬೈಟ್: ವಿಜಯ ಭಾಸ್ಕರ್_ಸರ್ಕಾರದ ಮುಖ್ಯ ಕಾರ್ಯದರ್ಶಿ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.