ETV Bharat / state

ಕುಡಿವ ನೀರಿನ ಸಮಸ್ಯೆ... ಗ್ರಾಮಸ್ಥರಿಗೆ ಸಿಇಒ ಅಭಯ - ಜಿಲ್ಲಾ ಪಂಚಾಯತ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರಿಗೆ ಸಮರ್ಪಕವಾಗಿ ನೀರು ತಲುಪುತ್ತಿಲ್ಲ. ಪ್ರಸ್ತುತ ನಮ್ಮ ಅಧಿಕಾರಿಗಳು ಚುರುಕಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ತಲೆದೊರದ ಹಾಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಇತ್ತ ಗುರುಸಣಗಿ ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆ ತಲೆದೂರಿದ್ದು ಅತೀ ಶೀಘ್ರದಲ್ಲಿ ಬಗೆಹರಿಸಲಾಗುವುದು ಎಂದು ಸಿಇಒ ಕವಿತಾ ಮನ್ನಿಕೇರಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಿಇಓ ಕವಿತಾ ಮನ್ನಿಕೇರಿ
author img

By

Published : Apr 10, 2019, 7:48 PM IST

ಯಾದಗಿರಿ: ಜಿಲ್ಲೆಯ ವಡಿಗೇರಾ ತಾಲೂಕಿನ ಗುರಸಣಗಿ ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆ ಉದ್ಭವಿಸಿದ ಹಿನ್ನೆಲೆ ಜಿಲ್ಲಾ ಪಂಚಾಯತ್ ಸಿಇಒ ಕವಿತಾ ಮನ್ನಿಕೇರಿ ಗ್ರಾಮಸ್ಥರಿಗೆ ಅಭಯ ನೀಡಿದ್ದಾರೆ.

ಜಿಲ್ಲೆಯ ವಡಿಗೇರಾ ತಾಲೂಕಿನ ಗುರುಸಣಗಿ ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆ ಕುರಿತು ಈಟಿವಿ ಭಾರತ್ ಸುದ್ದಿ ಪ್ರಸಾರ ಮಾಡುತ್ತಿದ್ದಂತೆ ಎಚ್ಚೆತ್ತ ಜಿಲ್ಲಾ ಪಂಚಾಯತ್ ಸಿಇಒ ಕವಿತಾ ಮನ್ನಿಕೇರಿ ಗ್ರಾಮಕ್ಕೆ ಕುಡಿಯುವ ನೀರು ತೊಂದರೆಯಾಗದಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಖಡಕ್ಕಾಗಿ ಆದೇಶಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸಿಇಓ ಕವಿತಾ ಮನ್ನಿಕೇರಿ

ಜಿಲ್ಲಾಡಳಿತ ಬೇಸಿಗೆ ಕಾಲದಲ್ಲಿ ಕುಡಿವ ನೀರಿನ ಬವಣೆ ತಪ್ಪಿಸಲು ಬಹುಗ್ರಾಮ ಯೋಜನೆಯಡಿ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಆದ್ರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಪ್ರಸ್ತುತ ನಮ್ಮ ಅಧಿಕಾರಿಗಳು ಚುರುಕಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ತಲೆದೊರದ ಹಾಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಇತ್ತ ಗುರುಸಣಗಿ ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆ ತಲೆದೂರಿದ್ದು ಅತೀ ಶೀಘ್ರದಲ್ಲಿ ಬಗೆಹರಿಸಲಾಗುವುದು ಎಂದು ತಿಳಿಸಿದರು.

ಭೀಮಾ ನದಿಯಿಂದ 1 ಕಿ.ಮೀ ಅಂತರದಲ್ಲಿ ಗುರುಸಣಗಿ ಗ್ರಾಮ ಇರುವುದರಿಂದ ಪೈಪ್​ಲೈನ್​ ಅಳವಡಿಸುವ ಚಿಂತನೆಯಲಿದ್ದೇವೆ. ಪೈಪ್​ಲೈನ್ ಅಳವಡಿಸುವ ಮುಖಾಂತರ ಗುರುಸಣಗಿ ಗ್ರಾಮ ಪಂಚಾಯತ್ ಸುತ್ತಮುತ್ತ ಗ್ರಾಮಗಳಿಗೆ ನೀರು ಸರಬರಾಜು ಮಾಡಲಾಗುತ್ತದೆ. ಈ ವಿಷಯದ ಕುರಿತು ಗ್ರಾಮೀಣ ಕುಡಿವ ನೀರು ಸರಬರಾಜು ಇಲಾಖೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಅತಿ ಶೀಘ್ರದಲ್ಲಿ ಪೈಪ್​ಲೈನ್ ವ್ಯವಸ್ಥೆ ಮಾಡುವ ಮುಖಾಂತರ ಗ್ರಾಮಕ್ಕೆ ನೀರು ಒದಗಿಸಲಾಗುವುದೆಂದು ತಿಳಿಸಿದರು.

Intro:ಸ್ಥಳ‌ : ಯಾದಗಿರಿ ಫಾರ್ಮೆಟ : ಎ ವಿ ಸ್ಲಗ್ : ಗ್ರಾಮಸ್ಥರಿಗೆ ಸಿ ಇ ಓ ಕವಿತಾ ಮನ್ನಿಕೇರಿ ಅಭಯ. ನಿರೂಪಕ : ಯಾದಗಿರಿ ಜಿಲ್ಲೆಯ ವಡಿಗೇರಾ ತಾಲೂಕಿನ ಗುರಸಣಗಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ ಹಿನ್ನೆಲೆ ಜಿಲ್ಲಾ ಪಂಚಾಯತ್ ಸಿ ಇ ಓ ಕವಿತಾ ಮನ್ನಿಕೇರಿ ಗ್ರಾಮಸ್ಥರಿಗೆ ಅಭಯ ನೀಡಿದ್ದಾರೆ. ನಿನ್ನೆ ತಾನೆ ಜಿಲ್ಲೆಯ ವಡಿಗೇರಾ ತಾಲೂಕಿನ ಗುರುಸಣಗಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಈ ಟಿ ವಿ ಭಾರತ್ ವಾಹಿನಿಯು ಸುದ್ದಿ ಪ್ರಸಾರ ಮಾಡುತ್ತಿದ್ದಂತೆ ಎಚ್ಚೆತ್ತಕೊಂಡ ಜಿಲ್ಲಾ ಪಂಚಾಯತ್ ಸಿ ಇ ಓ ಕವಿತಾ ಮನ್ನಿಕೇರಿ ಗ್ರಾಮಕ್ಕೆ ಕುಡಿಯುವ ನೀರು ತೊಂದ್ರೆಯಾಗದಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಖಡಕ್ಕಾಗಿ ಆದೇಶಿಸಿದ್ದಾರೆ.

Body: ಜಿಲ್ಲಾಡಳಿತ ಬೇಸಿಗೆ ಕಾಲದಲ್ಲಿ ಕುಡಿಯವ ನೀರಿವ ಭವಣೆಯನ್ನು ತಪ್ಪಿಸಲು ಹಲವಾರು ಬಹುಗ್ರಾಮ ಯೋಜನೆಯಡಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಆದ್ರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಆದ್ರೆ ಪ್ರಸ್ತುತ್ ನಮ್ಮ ಅಧಿಕಾರಿಗಳು ಚುರುಕಾಗಿ ಕಾರ್ಯನಿರ್ವಹಿಸುತ್ತಿದ್ದು ಜಿಲ್ಲೆಯಲ್ಲಿ ಯಾವುದೆ ರೀತಿಯ ಸಮಸ್ಯೆಗಳು ತಲೆದೊರದೆ ಹಾಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಆದ್ರೆ ಗುರುಸಣಗಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು ಅತೀ ಶೀಘ್ರದಲ್ಲಿ ಬಗೆಹರಿಸಲಾಗುವುದು.

Conclusion:ಭೀಮಾ ನದಿಯಿಂದ ಒಂದು ಕಿ. ಮೀ ಅಂತರದಲ್ಲಿ ಗುರುಸಣಗಿ ಗ್ರಾಮವು ಇರುವುದರಿಂದ ಪೈಪ ಲೈನ ಅಳವಡಿಸುವ ಚಿಂತನೆಯಲಿದ್ದೆವೆ. ಪೈಪ ಲೈನ ಅಳವಡಿಸುವ ಮುಖಾಂತರ ಗರುಸಣಗಿ ಗ್ರಾಮ ಪಂಚಾಯತ್ ಸುತ್ತ ಮುತ್ತ ಗ್ರಾಮಗಳಿಗೆ ನೀರು ಸರಬರಾಜು ಆಗುವುದರಿಂದ ಯಾವುದೆ ಸಮಸ್ಯೆ ತಲೆದೋರುವುದಿಲ್ಲ. ಈ ವಿಷಯದ ಕುರಿತು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು ಅತಿ ಶೀಘ್ರದಲ್ಲಿ ಪೈಪಲೈನ ವ್ಯವಸ್ಥೆ ಮಾಡುವ ಮುಖಾಂತರ ಗ್ರಾಮಕ್ಕೆ ನೀರು ಒದಗಿಸಲಾಗುವುದೆಂದು ಜಿಲ್ಲಾ ಪಂಚಾಯತ್ ಸಿ ಇ ಓ ಕವಿತಾ ಮನ್ನಿಕೇರಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.