ಗುರುಮಠಕಲ್ : ತಾಲೂಕಿನ ಕಂದಕೂರ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ನಡೆದಿದೆ.
ಸಾವಿತ್ರಮ್ಮ (62) ಮೃತ ಮಹಿಳೆ. ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿದು ಬಿದ್ದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.