ETV Bharat / state

ಯಾದಗಿರಿ: ಸೋಂಕಿನಿಂದ 39 ಜನ ಗುಣಮುಖ... ಇಬ್ಬರು ಬಲಿ - 39 people cured of infection

ಯಾದಗಿರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದು, 76 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 39 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೊರೊನಾ
ಕೊರೊನಾ
author img

By

Published : Aug 5, 2020, 11:22 PM IST

Updated : Aug 5, 2020, 11:47 PM IST

ಯಾದಗಿರಿ: ಜಿಲ್ಲೆಯಲ್ಲಿಂದು ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ 39 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದು, ಇದುವರೆಗೆ ಒಟ್ಟು 1967 ಮಂದಿ ಗುಣಮುಖರಾಗಿದ್ದಾರೆ.

ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಹೊಸದಾಗಿ 76 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 2663ಕ್ಕೆ ಏರಿಕೆಯಾಗಿದೆ. 684 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ವರದಿಯಾದ 76 ಪ್ರಕರಣಗಳಲ್ಲಿ 39 ಜನ ಯಾದಗರಿ ನಗರ ಮತ್ತು ಗ್ರಾಮೀಣ ಪ್ರದೇಶವರು, 26 ಜನ ಶಹಾಪುರ ತಾಲೂಕಿನ ನಗರ ಮತ್ತು ಗ್ರಾಮೀಣ ಭಾಗದವರು. ಇನ್ನೂಳಿದ 11 ಪ್ರಕರಣಗಳು ಸುರಪೂರ ನಗರ ಹಾಗೂ ಗ್ರಾಮೀಣ ಪ್ರದೇಶದವರಾಗಿದ್ದರೆ. ಇಂದು ಸೋಂಕು ಪತ್ತೆಯಾದವರನ್ನೆಲ್ಲಾ ಚಿಕಿತ್ಸೆಗಾಗಿ ಜಿಲ್ಲೆಯ ನಿಗದಿತ ಕೋವಿಡ್- 19 ಆಸ್ಪತ್ರೆಗೆ ದಾಖಲಿಸಲಾಗಿದೆ.

Last Updated : Aug 5, 2020, 11:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.