ETV Bharat / state

ಅಂಬೇಡ್ಕರ್​ಗೆ ಅವಮಾನ ಆರೋಪ: ದಲಿತ ಸಂಘಟನೆಗಳಿಂದ ಪ್ರತಿಭಟನೆ

ಶಿಕ್ಷಣ ಇಲಾಖೆಯ ಹೇಳಿಕೆಯನ್ನು ಮರೆಮಾಚಲು ಶಿಕ್ಷಣ ಸಚಿವರು ಯತ್ನಿಸಿದ್ದಾರೆ ಎಂದು ಅರೋಪಿಸಿ ಯಾದಗಿರಿಯಲ್ಲಿ ವಿವಿಧ ದಲಿತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ರು.

ಶಿಕ್ಷಣ ಇಲಾಖೆಯ ಹೇಳಿಕೆ ಖಂಡಿಸಿ ವಿವಿಧ ಇಲಾಖೆಗಳಿಂದ ಪ್ರತಿಭಟನೆ
author img

By

Published : Nov 17, 2019, 9:37 AM IST

ಯಾದಗಿರಿ: ಶಿಕ್ಷಣ ಇಲಾಖೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್​ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಶಿಕ್ಷಣ ಸಚಿವರ ರಾಜೀನಾಮೆ ಆಗ್ರಹಿಸಿ ಯಾದಗಿರಿಯಲ್ಲಿ ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಸುಭಾಷ್ ವೃತ್ತದಲ್ಲಿ ವಿವಿಧ ದಲಿತರ ಸಂಘಟನೆ ಕಾರ್ಯಕರ್ತರು ಶಿಕ್ಷಣ ಸಚಿವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅರ್ಧಗಂಟೆಗೂ ಹೆಚ್ಚು ಕಾಲ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.

ದಲಿತ ಸಂಘಟನೆಗಳಿಂದ ಪ್ರತಿಭಟನೆ

ಜಿಲ್ಲೆಯ ಶಹಾಪೂರ ತಾಲೂಕಿನ ಹತ್ತಿಗುಡೂರು ಕ್ರಾಸ್ ಬಳಿ ಕೂಡ, ದಲಿತ ಸಂಘಟನೆ ಸದಸ್ಯರು ಧರಣಿ ಸತ್ಯಾಗ್ರಹ ನಡೆಸಿದರು. ಸಂವಿಧಾನ ವಿರೋಧಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.

Intro:ಸಂವಿಧಾನವನ್ನು ಮರೆಮಾಚಲು ಯತ್ನಿಸಿದ ಶಿಕ್ಷಣ ಸಚಿವರ ವಜಾಕ್ಕೆ ಆಗ್ರಹಿಸಿ ಯಾದಗಿರಿಯಲ್ಲಿ ದಲಿತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ನಗರದ ಸುಭಾಷ್ ವೃತ್ತದಲ್ಲಿ ಹಲವಾರು ದಲಿತರ ಸಂಘಟನೆ ಕಾರ್ಯಕರ್ತರು ಶಿಕ್ಷಣ ಸಚಿವರ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅರ್ಧಗಂಟೆಗೂ ಹೆಚ್ಚು ಕಾಲ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದರಿಂದ ವಾಹನ ಸವಾರರು ಪರದಾಡುವಂತ್ತಾಯ್ತು. ಅಲ್ಲದೆ ಶಿಕ್ಷಣ ಸಚಿವ ಸುರೇಶ್ ಕುಮಾರರನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿದ್ರು. Body:ಇನ್ನೂ ಜಿಲ್ಲೆಯ ಶಹಾಪೂರ ತಾಲೂಕಿನ ಹತ್ತಿಗುಡೂರು ಕ್ರಾಸ್ ಬಳಿ ಕೂಡ, ದಲಿತ ಸಂಘಟನೆ ಕಾರರು ಧರಣಿ ಸತ್ಯಗ್ರಹ ನಡೆಸಿದ್ರು. ಶಿಕ್ಷಣ ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಹಾಗು ಇಲಾಖೆಯ ಮುಖ್ಯಸ್ತರಾದ ಉಮೇಶ ಶಂಕರ್ ರವರನ್ನು ಸೇವೆಯಿಂದ ವಜಾಗೊಳಿಸಿ, ಸಂವಿಧಾನ ವಿರೋಧಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ತಹಶಿಲ್ದಾರರಿಗೆ ಮನವಿ ಸಲ್ಲಿಸಿದ್ರು.Conclusion:Ydr

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.